Saval
ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
ಸುಳ್ಯ: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಳ್ಯ ಕಡೆ ಹೋಗುವ ಬಸ್ಸಿಗೆ ಹತ್ತುತ್ತಿದ್ದ ವೃದ್ಧ ಮಹಿಳೆಯ ಚಿನ್ನವನ್ನು ಹಿಂದಿನಿಂದ ಎಗರಿಸಿ ಅದೇ ಬಸ್‌ನಲ್ಲಿ ಸುಳ್ಯ ಕಡೆ ತೆರಳಿದ ಕಳ್ಳಿಯರನ್ನು ಸುಳ್ಯ ಪೊಲೀಸರು ಪತ್ತೆ...
ಸಿ.ಟಿ.ರವಿ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಅವಮಾನ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯ:ಬಿಜೆಪಿ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ ದೊಡ್ಡ ಅವಮಾನ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ʼಬಿಜೆಪಿ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ...
ನ್ಯಾಯ ಸಿಗುವವರೆಗೂ ಹೋರಾಟ: ಕೂಡಲಸಂಗಮ ಶ್ರೀ
ಕೊಪ್ಪಳ: ಹೋರಾಟ ನಿರತ ಲಿಂಗಾಯತ ಪಂಚಮಸಾಲಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಸಮಾಜದ ಕ್ಷಮೆ ಕೇಳಬೇಕು. ಹಲ್ಲೆ ಮಾಡಿದ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು. ಸಮಾಜದವರ ಮೇಲೆ ದಾಖಲಿಸಿರುವ ಸುಳ್ಳು...
ಸಂವಿಧಾನ ಕಲಂ 371(ಜೆ) ಜಾರಿ ಪರಿಣಾಮ ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಸಚಿವ ಪ್ರಿಯಾಂಕ್...
ಕಲಬುರಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್...
ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಕೊಚ್ಚಿ: ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಸದ್ಯ ಚೊಚ್ಚಲ ನಿರ್ದೇಶನದ ಸಿನಿಮಾ ಬಿಡುಗಡೆಯ ತಯಾರಿಯಲ್ಲಿದ್ದಾರೆ. ಈ ನಡುವೆ ಮುಂದಿನ ಸಿನಿಮಾವನ್ನು ಯಾರ ಜತೆ ಮಾಡಲಿದ್ದಾರೆ ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.
ಮೋಹನ್ ಲಾಲ್ ಮೊದಲ...
ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು: ಹಕ್ಕೊತ್ತಾಯ ಮಂಡಿಸಿದ ಗೊ.ರು.ಚನ್ನಬಸಪ್ಪ
ಮಂಡ್ಯ: ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು’ ಎಂದು ಹಕ್ಕೊತ್ತಾಯ ಮಂಡಿಸುವ ಮೂಲಕ, 87ನೇ ಅಖಿಲ ಭಾರತ...
ಸಿ ಟಿ ರವಿಯವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಟಿ ರವಿ ವಿರುದ್ಧ ಎಫ್ಐಆರ್...
ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
ಪಾವಗಡ: ಗಂಡ-ಹೆಂಡತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಹೊರವಲಯ ಚಳ್ಳಕೆರೆ ರಸ್ತೆ ಸಮೀಪದ ಜಮೀನುನೊಂದರಲ್ಲಿ ಡಿ. 20ರ ಶುಕ್ರವಾರ ಬೆಳಗ್ಗೆ ಸುಮಾರು 9 ಗಂಟೆಗೆ ನಡೆದಿದೆ.
ಸಾಸಲಕುಂಟೆ ಸಮೀಪದ ಅಂಧ್ತಪ್ರದೇಶದ ಕುಂದುರ್ಪಿಮಂಡಲದ...
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನ ಪರಿಷತ್ನಲ್ಲಿ ಗುರುವಾರ ನಡೆದಿದ್ದ ಘಟನಾವಳಿಗಳು ಹಾಗೂ ನಂತರ ಬಿಜೆಪಿ ವಿಧಾನ ಪರಿಷತ್ ಸದಸ್ಯ...