Saval
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಹೈಟೆಕ್ ಆಗಲಿದೆ ನಾಗವಾರ ಸ್ಟೇಷನ್
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ನಾಗವಾರ ಮೆಟ್ರೋ ನಿಲ್ದಾಣವನ್ನು ಹೈಟೆಕ್ ಮಾಡಲು ಬಿಎಂಆರ್‌ಸಿಎಲ್ ಪ್ಲಾನ್ ಮಾಡಿದ್ದು, ಇದಕ್ಕಾಗಿ ಟೆಂಡರ್ ಕರೆದಿದೆ.
ನಾಗವಾರ ಸ್ಟೇಷನ್‌ನಲ್ಲಿ ಶಾಪಿಂಗ್ ಮಾಲ್, ಬಹುಮಹಡಿ...
ಡಿಕೆಶಿ ಸಿಎಂ ಆಗಲೆಂದು ನನ್ನ ಹೃದಯ ಬಯಸುತ್ತಿದೆ – ಗಣಿಗ ರವಿಕುಮಾರ್
ಮಂಡ್ಯ : ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ...
ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – ವರ್ಕ್ ಫ್ರಂ ಹೋಮ್‌ಗೆ ಶಿಫಾರಸು
ನವದೆಹಲಿ : ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ...
ಮದುವೆ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ
ಮುಂಬೈ : ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ನಾಳೆ (ನ.23) ಮ್ಯೂಸಿಕ್ ಕಂಪೋಸರ್ ಪಾಲಶ್ ಮುಚ್ಚಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ವಿವಾಹ ಸಿದ್ಧತೆಗಳು ಆರಂಭವಾಗಿದ್ದು, ಸ್ಮೃತಿ ಮಂಧಾನ ಹಾಗೂ ಪಾಲಶ್...
ಡಿಕೆಶಿ ಸಿಎಂ ಆಗಲೆಂದು ಅಭಿಮಾನಿಗಳಿಂದ ಶನಿದೇವರಿಗೆ ಎಳ್ಳಿನ ತುಲಾಭಾರ
ತುಮಕೂರು : ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಹಾರೈಸಿ ಅವರ ಅಭಿಮಾನಿಗಳು ಶನಿದೇವರಿಗೆ ತುಲಾಭಾರ ಸೇವೆ ಮಾಡಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಭಿಮಾನಿಗಳು ಪಾವಗಡ ಪಟ್ಟಣದ ಶನಿದೇವರಿಗೆ 91 ಕೆ.ಜಿ. ತೂಕದ...
ಜೆಡಿಎಸ್‌ಗೆ 25ರ ಸಂಭ್ರಮ – ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ರಿಲೀಸ್..!
ಬೆಂಗಳೂರು : ಜೆಡಿಎಸ್‌ಗೆ ಬೆಳ್ಳಿ ಹಬ್ಬದ ಸಂಭ್ರಮ. ಜಾತ್ಯತೀತ ಜನತಾ ದಳ ಪಕ್ಷ ಸ್ಥಾಪನೆ ಆಗಿ 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ರಜತ ಮಹೋತ್ಸವ ಆಚರಣೆ ಮಾಡಲಾಯಿತು. ಬೃಹತ್ ಸಮಾವೇಶ ಜೆಪಿ...
ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮ – ವಿಪಕ್ಷ ಕಿಡಿ
ಬೆಂಗಳೂರು : ಕಸ ಗುಡಿಸುವ ಯಂತ್ರದಲ್ಲಿ ಭಾರಿ ಅಕ್ರಮದ ಬಗ್ಗೆ ಚರ್ಚೆ ಜೋರಾಗಿದೆ. 44 ಯಂತ್ರಗಳನ್ನು 613 ಕೋಟಿ ರೂ.ಗೆ ಬಾಡಿಗೆ ಪಡೆಯುವ ಸರ್ಕಾರದ ನಿರ್ಣಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
44 ಕಸ ಗುಡಿಸುವ...
ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಬಂಧನ
ಬೆಂಗಳೂರು : ಕಾಲೇಜು ಹಾಗೂ ಶಾಲಾ ಮಕ್ಕಳಿಗೆ ಡ್ರಗ್ಸ್ ಮಾದರಿಯ ಮಾತ್ರೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ.
ಆರೋಪಿ ಬಳಿಯಿಂದ...
ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣ; ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್
ಬೆಂಗಳೂರು : ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ...
ದೆಹಲಿ ಸ್ಫೋಟ ಪ್ರಕರಣ; ಎಕೆ-47 ರೈಫಲ್ ಖರೀದಿಸಿದ್ದ ಆರೋಪಿ ಮುಜಾಮ್ಮಿಲ್
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್ 6.5 ಲಕ್ಷ ರೂ.ಗೆ ಎಕೆ-47...





















