ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38472 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ..!

0
ಕಲಬುರಗಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ...

ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು

0
ಕಾರವಾರ : ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್...

ಭೀಕರ ಅಪಘಾತ, ನಾಲ್ವರು ಸಾವು, ಶಿವಸೇನಾ ನಾಯಕನ ಪತ್ನಿಗೆ ಗಾಯ

0
ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ...

ಹಿಂದೂಗಳು ಅಸ್ತಿತ್ವದಲ್ಲಿರದಿದ್ದರೆ ಜಗತ್ತು ಉಳಿಯುವುದಿಲ್ಲ – ಮೋಹನ್ ಭಾಗವತ್

0
ಇಂಫಾಲ್ : ಹಿಂದೂ ಸಮುದಾಯ ಅಸ್ತಿತ್ವದಲ್ಲಿಲ್ಲದಿದ್ದರೆ ಜಗತ್ತು ಅಂತ್ಯಗೊಳ್ಳುತ್ತದೆ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರೀಸ್, ಈಜಿಪ್ಟ್ ಮತ್ತು ರೋಮ್‌ನಂತಹ ಮಹಾನ್...

ಕೊಲೆ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಬಂಧನ

0
ದಾವಣಗೆರೆ : ಸಾಮಾಜಿಕ ಕಾರ್ಯಕರ್ತ, ಜೆಡಿಎಸ್ ಮುಖಂಡ ಟಿ ಅಸ್ಗರ್ ಕೊಲೆ‌ ಯತ್ನ ಪ್ರಕರಣದ ಆರೋಪಿ ಕಾಂಗ್ರೆಸ್‌ ಮುಖಂಡ ಖಾಲೀದ್ ಫೈಲ್ವಾನ್ ತಪ್ಪಿಸಿಕೊಳ್ಳಲು ಹಣದ ಸಹಾಯ ಹಾಗೂ ಆಶ್ರಯ ನೀಡಿದ್ದ ಆರೋಪದ ಮೇಲೆ...

ತುಂಗಾ ನದಿಯಲ್ಲಿ ಸ್ಫೋಟ ಪ್ರಕರಣ – ಇಬ್ಬರು ಉಗ್ರರಿಗೆ ಜೈಲು ಶಿಕ್ಷೆ..!

0
ಶಿವಮೊಗ್ಗ : ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್‌ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್‌ 6 ವರ್ಷಗಳ...

ದುಬೈ ಏರ್‌ಶೋ ವೇಳೆ ವಿಮಾನ ಪತನ; ಪೈಲಟ್‌ ಸಾವು – ಯಾರು ಈ ವಿಂಗ್‌...

0
ನವದೆಹಲಿ : ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್‌ ನಿರ್ಮಿತ ತೇಜಸ್‌ ಯುದ್ಧ ವಿಮಾನ ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್‌ ವಿಂಗ್‌ ಕಮಾಂಡರ್‌ ನಮಾಂಶ್‌ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು...

ದರೋಡೆ ಪ್ರಕರಣ – ಕೆಜಿ ಹಳ್ಳಿ ನಿವಾಸಿ ಆಂಧ್ರದ ವೇಲೂರಲ್ಲಿ ವಶಕ್ಕೆ..!

0
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು...

ದಿಢೀರ್‌ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿಸಿಎಂ ಡಿಕೆಶಿ

0
ಬೆಂಗಳೂರು : ದಿಢೀರ್‌ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ. ಧಾರವಾಡದ ಶಾಸಕ ವಿನಯ್‌ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಲು ಡಿಕೆಶಿ ದಿಢೀರ್‌...

ಸಂಸ್ಕೃತ ಸತ್ತ ಭಾಷೆ – ಉದಯನಿಧಿ ಸ್ಟಾಲಿನ್‌ ಮತ್ತೆ ವಿವಾದ

0
ಚೆನ್ನೈ : ಕಳೆದ ವರ್ಷ ʻಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆʼ ಎನ್ನುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌, ಇದೀಗ ತಮ್ಮ ಹೇಳಿಕೆಯಿಂದಲೇ ಮತ್ತೊಂದು ವಿವಾದ ಮೈಮೇಲೆ...

EDITOR PICKS