Saval
ಹೈಕೋರ್ಟ್ : ಅಪಘಾತ ಪ್ರಕರಣದಲ್ಲಿ ಪರಿಹಾರ ನೀಡಲು: ₹25 ಸಾವಿರ ದಂಡ ವಿಧಿಸಿದೆ
ಬೆಂಗಳೂರು: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ತನ್ನದೇ ತಪ್ಪನ್ನು ಮುಚ್ಚಿಟ್ಟು ತಪ್ಪು ಮಾಹಿತಿ ನೀಡುವ ಮೂಲಕ ನ್ಯಾಯಾಲಯದ ಹಾದಿ ತಪ್ಪಿಸಲು ಪ್ರಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್ಟಿಸಿ)ಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್,...
ಚುಚ್ಚು ಮದ್ದಿನಿಂದ ವ್ಯಕ್ತಿ ಸಾವು, ವೈದ್ಯರ ನಿರ್ಲಕ್ಷೆ ಆರೋಪ..!
ಮೈಸೂರು : ಕೆಆರ್ ನಗರ ಪಟ್ಟಣದ ಸಿಎಂ ರಸ್ತೆಯಲ್ಲಿರುವ ರಾಘವೇಂದ್ರ ಕ್ಲಿನಿಕ್ ನಲ್ಲಿ ವೈದ್ಯರು ಕೊಟ್ಟ ಚುಚ್ಚು ಮದ್ದಿನಿಂದ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಶ್ರೀ ರಾಘವೇಂದ್ರ ಕ್ಲಿನಿಕ್ ವೈದ್ಯರಾದ ಡಾಕ್ಟರ್...
ಕೈದಿಗಳಿಗೆ ಹೊಸ ರೂಲ್ಸ್ : ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‌ಮೆಂಟ್ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ ಎನ್ನಲಗುತ್ತಿದೆ.
ಈ ಕುರಿತು...
ಭಕ್ತರೊಂದಿಗೆ ಅನುಚಿತ ವರ್ತನೆ; ಚಾಮುಂಡೇಶ್ವರಿ ದೇವಸ್ಥಾನದ ಭದ್ರತಾ ಸಿಬ್ಬಂದಿ ವಜಾ..!
ಮೈಸೂರು : ಮೈಸೂರಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಹೊರಗುತ್ತಿಗೆ ಪಾರ್ಕಿಂಗ್ ಭದ್ರತಾ ಸಿಬ್ಬಂದಿ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಚಾಮುಂಡಿ ಬೆಟ್ಟದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕೆಲಸ...
ಸಚಿವ ಸಂಪುಟದಿಂದ ಬನ್ನೇರುಘಟ್ಟದಲ್ಲಿ ₹144.4 ಕೋಟಿ ವೆಚ್ಚದ, ವಿಶ್ವದರ್ಜೆಯ ಅಕ್ವೇರಿಯಂಗೆ ನಿರ್ಧಾರ
ಬೆಂಗಳೂರು ಶುಕ್ರವಾರ (ಮೇ.8): ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಅತ್ಯಾಕರ್ಷಣೀಯ ಸಾರ್ವಜನಿಕ ಮತ್ಸ್ಯಾಗಾರವನ್ನು (ಅಕ್ವೇರಿಯಂ) 144.4 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಸಾರ್ವಜನಿಕ-...
ಮೇ 22 ರಂದು ‘ಮಕ್ಕಳ ಸೈನ್ಯ’ ಸಿನಿಮಾ ತೆರೆಗೆ
ಬೆಂಗಳೂರು: ಸುನೀಲ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಮಕ್ಕಳ ಸಿನಿಮಾ ‘ಮಕ್ಕಳ ಸೈನ್ಯ’ ಮೇ ೨೨ ರಂದು ತೆರೆಗೆ ಬರಲು ಸಜ್ಜಾಗಿದೆ.
ಚಿತ್ರ ಉತ್ತಮ ಸಂದೇಶವನ್ನು ಹೊಂದಿದ್ದು, ಪ್ರೇಕ್ಷಕರ ಗಮನ ಸೆಳೆಯಲಿದೆ. ೧೯೭೦ರಲ್ಲಿ ತೆರೆಕಂಡ...
US Tariff News: ಶೇ.10ರಷ್ಟು ಸುಂಕ ಕೂಡ ಕಾನೂನುಬಾಹಿರ; ಟ್ರಂಪ್‌ಗೆ ಅಮೆರಿಕ ನ್ಯಾಯಾಲಯದಿಂದ ದೊಡ್ಡ...
ವಾಷಿಂಗ್ಟನ್ : Donald Trump ಅವರ ಪ್ರಮುಖ ಆರ್ಥಿಕ ನೀತಿಗೆ ಅಮೆರಿಕದಲ್ಲಿ ಭಾರೀ ಹಿನ್ನಡೆ ಎದುರಾಗಿದೆ. ಅಮೆರಿಕದ ಫೆಡರಲ್ ವ್ಯಾಪಾರ ನ್ಯಾಯಾಲಯವಾದ United States Court of International Trade ಟ್ರಂಪ್ ಸರ್ಕಾರ...
ಜೀರಿಗೆ ನೀರು ಕುಡಿಯುವುದರಿಂದ, ಗ್ಯಾಸ್ಟ್ರಿಕ್ ಹೊಟ್ಟೆ ಉಬ್ಬರ ನಿವಾರಣೆಗೆ ಸಹಕಾರಿ..!
ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳುವುದು ಆರೋಗ್ಯವಾಗಿರಲು ಬಹಳ ಮುಖ್ಯ. ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಅನೇಕ ಜನರು ಹಗುರವಾಗಿ ತೆಗೆದುಕೊಳ್ಳುತ್ತಾರೆ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಅವಿವೇಕದ ಕೆಲಸ. ಹೊಟ್ಟೆಯಲ್ಲಿ ನಿರಂತರ ಅನಿಲ ರಚನೆ, ದುರ್ವಾಸನೆ ಬೀರುವ...
ಎಲುಬುಗಳಲ್ಲಿ ನೋವು ಬರುವುದಕ್ಕೆ, ಯಾವ ವಿಟಮಿನ್ ಕೊರತೆ ಕಾರಣ ಗೊತ್ತಾ..?
ಎಲುಬು ನೋವು ಮತ್ತು ದೇಹದ ದುರ್ಬಲತೆ ಸಮಸ್ಯೆಗಳು ಅನೇಕರಲ್ಲಿ ಹೆಚ್ಚಾಗಿ ಕಾಣಿಸುತ್ತಿವೆ. ಹಲವರು ಇದನ್ನು ಸಾಮಾನ್ಯ ದಣಿವು ಅಥವಾ ವಯಸ್ಸಿನ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ದೇಹದಲ್ಲಿ ಅಗತ್ಯ ವಿಟಮಿನ್...
ಅಂಬೇಡ್ಕರ್ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ – ಮೋಹನ್ ಭಾಗವತ್
ಮೈಸೂರು : ಅಂಬೇಡ್ಕರ್ ಅವರ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ. ಸಾಮಾಜಿಕ ಸ್ವಾತಂತ್ರ್ಯ ನೆಲೆಗೊಳ್ಳದೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗುವುದಿಲ್ಲ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ಸುತ್ತೂರು ಶಾಖಾ...






















