ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38477 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡಿಕೆಶಿ ಬಣದಿಂದ ದೆಹಲಿ ಪರೇಡ್ – ದಲಿತ ಸಚಿವರ ಡಿನ್ನರ್ ಮೀಟಿಂಗ್..!

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಜೋರಾಗಿದೆ. ಡಿ.ಕೆ.ಶಿವಕುಮಾರ್ ಪರವಾಗಿ 10ಕ್ಕೂ ಹೆಚ್ಚು ಶಾಸಕರು ದೆಹಲಿ ಪರೇಡ್ ನಡೆಸಿದ್ದಾರೆ. ಈ ಹೊತ್ತಿನಲ್ಲೇ ಬೆಂಗಳೂರಿನಲ್ಲಿ ದಲಿತ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಚಲುವರಾಯಸ್ವಾಮಿ ನೇತೃತ್ವದಲ್ಲಿ...

ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಓನ್ಲಿ ಶಾಂತಿ – ರಾಮಲಿಂಗಾ ರೆಡ್ಡಿ

0
ರಾಮನಗರ : ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಬಣದ ಶಾಸಕರು...

ಡಿಕೆ ಶಿವಕುಮಾರ್ ಸಿಎಂ ಆಗಬೇಕು – ಕದಲೂರು ಉದಯ್

0
ಮಂಡ್ಯ : ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಮಾಡಿದ ಕೆಲಸ ಹಾಗೂ ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಉಪಯೋಗವಾಗುವುದು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಸಿಎಂ ಆಗಿ ಮಾಡಬೇಕೆಂದು ಮಂಡ್ಯ ಜಿಲ್ಲೆಯ...

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

0
ಹಾಸನ : ಮೆದುಳು ನಿಷ್ಕ್ರಿಯಗೊಂಡಿದ್ದ, ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33)...

ಪತ್ನಿ, ಅತ್ತೆ-ಮಾವನ ಕಿರುಕುಳ – ವೀಡಿಯೋ ಮಾಡಿಟ್ಟು ಪತಿ ನೇಣಿಗೆ ಶರಣು

0
ಹಾವೇರಿ : ಪತ್ನಿ, ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ವೀಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಚಿಲ್ಲೋಜಿ (26) ಆತ್ಮಹತ್ಯೆ ಮಾಡಿಕೊಂಡ...

ಜಗಳವಾಡುತ್ತ ಬೈಕ್‌ ಚಾಲನೆ – ಕಂಬಕ್ಕೆ ಡಿಕ್ಕಿ; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

0
ದಾವಣಗೆರೆ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ. ಮೃತ ಯುವತಿಯನ್ನು...

ಸಿಎಂ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ

0
ಮೈಸೂರು : ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಮೈಸೂರಿನ‌ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ...

ಜಾರ್ಖಂಡ್-ಪಶ್ಚಿಮ ಬಂಗಾಳದ ಹಲವು ಸ್ಥಳಗಳ ಮೇಲೆ ಇಡಿ ದಾಳಿ, ತೀವ್ರ ಶೋಧ

0
ಜಾರ್ಖಂಡ್/ಪಶ್ಚಿಮ ಬಂಗಾಳ : ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು...

ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

0
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ. ಈ...

ಜಿ20 ಶೃಂಗಸಭೆ – ದಕ್ಷಿಣ ಆಫ್ರಿಕಾ ಪ್ರವಾಸ ಹೊರಟಿರುವ ಪ್ರಧಾನಿ ಮೋದಿ

0
ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ,...

EDITOR PICKS