Saval
ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ.
ಈ...
ಜಿ20 ಶೃಂಗಸಭೆ – ದಕ್ಷಿಣ ಆಫ್ರಿಕಾ ಪ್ರವಾಸ ಹೊರಟಿರುವ ಪ್ರಧಾನಿ ಮೋದಿ
ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.
ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ,...
ಶಿವಮೊಗ್ಗ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಪೂರೈಕೆ..!
ಶಿವಮೊಗ್ಗ : ಸೋಗಾನೆಯಲ್ಲಿರುವ ಜೈಲಿಗೆ ಆಟೋ ಚಾಲಕನೊಬ್ಬ ಬಾಳೆಗೊನೆಗಳಲ್ಲಿ ಗಾಂಜಾ ತುಂಬಿ ತಂದು ಗೇಟಿನ ಬಳಿ ಇಟ್ಟು ಹೋಗಿದ್ದಾನೆ. ನ.19ರ ಮದ್ಯಾಹ್ನ 02:15ಕ್ಕೆ ಆಟೋದಲ್ಲಿ ಐದು ಬಾಳೆಗೊನೆಗಳನ್ನು ಕಾರಾಗೃಹದ ಮುಂಭಾಗಕ್ಕೆ ತಂದು ಇಟ್ಟಿದ್ದಾನೆ.
ಕ್ಯಾಂಟೀನ್‌ನವರ...
ನಾನು ಬೌದ್ಧಧರ್ಮ ಪಾಲಿಸುತ್ತೇನೆ, ನಾನೊಬ್ಬ ಜಾತ್ಯತೀತವಾದಿ – ಸಿಜೆಐ ಗವಾಯಿ ಭಾಷಣ
ನವದೆಹಲಿ : ನಾನೊಬ್ಬ ಜಾತ್ಯತೀತವಾದಿ, ಬೌದ್ಧಧರ್ಮವನ್ನು ಅನುಸರಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಕೋರ್ಟ್ ನಂ. 1 ರಲ್ಲಿ ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್...
‘ಐದು ವರ್ಷ ಸಿಎಂ’ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ..!
ಬೆಂಗಳೂರು : ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಎರಡೂವರೆ ವರ್ಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಇದಕ್ಕೆ...
ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ಹಳಿಯಾಳ ಪಟ್ಟಣದ ಮೇದಾರಗಲ್ಲಿ...
ಟನಲ್ ರಸ್ತೆಯಿಂದ ಅಪಾಯ ಇಲ್ಲ – ವರದಿ ಸಲ್ಲಿಸಿದ ಎಂಜಿನಿಯರ್ಸ್
ಬೆಂಗಳೂರು : ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ತನಕ ಉದ್ದೇಶಿತ ಟನಲ್ ರಸ್ತೆ ನಿರ್ಮಾಣದ ವಿಚಾರ ಹಲವು ಪರ-ವಿರೋಧಕ್ಕೆ ಕಾರಣವಾಗಿರುವ ಹೊತ್ತಲ್ಲೇ ಸರ್ಕಾರಕ್ಕೆ ಎಂಜಿನಿಯರ್ಸ್ ತಂಡ ಬೆಂಬಲ ನೀಡಿದೆ. ಟನಲ್ ರಸ್ತೆಯಿಂದ ರಾಜಧಾನಿಯ ಟ್ರಾಫಿಕ್...
ಬಾಲಕಿಯನ್ನು ಪೋಷಕರ ಎದುರೇ ಹೊತ್ತೊಯ್ದ ಚಿರತೆ – ಶವ ಪತ್ತೆ
ಚಿಕ್ಕಮಗಳೂರು : ಚಿರತೆ ದಾಳಿಯಿಂದ 5 ವರ್ಷದ ಸಾವನ್ನಪ್ಪಿರುವುದು ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ...
ಕೊಲೆಯತ್ನ ಆರೋಪ ಪ್ರಕರಣ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
ಕಲಬುರಗಿ : ಕೊಲೆ ಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ನೆಲೋಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು...
ಮೋದಿಯನ್ನು ಹೊಗಳಿ ಮತ್ತೆ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
ನವದೆಹಲಿ : ಪ್ರಧಾನಿ ಮೋದಿ ಅವರ ಭಾಷಣವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹೊಸ ಉದ್ವಿಗ್ನತೆ ಮತ್ತು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್ ಅವರು ಮೋದಿ ಅವರ ಭಾಷಣದ...





















