Saval
ಕರೂರು ಕಾಲ್ತುಳಿತ ದುರಂತ – ಮತ್ತೊಂದು ರ‍್ಯಾಲಿಗೆ ಅನುಮತಿ ಕೇಳಿದ ಟಿವಿಕೆ
ಚೆನ್ನೈ : ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟ ಘಟನೆ ನಡೆದ ಬಳಿಕ ತಮಿಳಗ ವೆಟ್ರಿ ಕಳಗಂ ಮತ್ತೆ ರಾಜಕೀಯ ರ‍್ಯಾಲಿಗೆ ಅನುಮತಿ ಕೇಳಿದೆ. ಮುಂದಿನ ಡಿಸೆಂಬರ್ 4ರಂದು...
ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು
ಬೆಂಗಳೂರು : ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹಾರಿದ್ದಾರೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ,...
2ನೇ ಬಾರಿ ತಾಯಿಯಾಗ್ತಿರೋ ನಟಿ ಸೋನಂ ಕಪೂರ್
ಬಾಲಿವುಡ್ನ ಖ್ಯಾತ ನಟಿ ಸೋನಂ ಕಪೂರ್ 2ನೇ ಬಾರಿ ಅಮ್ಮನಾಗಲಿದ್ದಾರೆ. ಪಿಂಕ್ ಡ್ರೆಸ್ ಧರಿಸಿ ನಟಿ ಲೇಡಿ ಬಾಸ್ ಲುಕ್‌ನಲ್ಲಿ 2ನೇ ಬಾರಿ ತಾಯ್ತನ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ಸೋನಂ ಕಪೂರ್...
ಐದು ಮರಿಗಳಿಗೆ ಜನ್ಮ ನೀಡಿದ ಭಾರತೀಯ ಮೂಲದ ಚೀತಾ
ಭೋಪಾಲ್ : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಭಾರತೀಯ ಮೂಲದ ಚೀತಾ ಮುಖಿ 5 ಮರಿಗಳಿಗೆ ಜನ್ಮ ನೀಡಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ನಾಯಕತ್ವ ಬದಲಾವಣೆ; ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ – ಜಿ.ಪರಮೇಶ್ವರ್
ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಂದು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ನಾವು ನಾವೇ...
ಬಿಎಂಟಿಸಿ ಬಸ್‌ಗೆ ವೃದ್ಧ ಬಲಿ
ಬೆಂಗಳೂರು : ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ...
7 ಕೋಟಿ ದರೋಡೆ ಕೇಸ್ – ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆ..!
ಬೆಂಗಳೂರು : ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆಯಾಗಿದೆ. ಇನ್ನೋವಾ ಕಾರು ಬಿಟ್ಟು ಆರೋಪಿಗಳು ಬೇರೆ ಕಡೆ ಎಸ್ಕೇಪ್...
ಶಬರಿಮಲೆ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ ಪ್ರಿನ್ಸಿಪಾಲ್
ಚಿಕ್ಕಮಗಳೂರು : ಶಬರಿಮಲೆ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ಆರ್‌ಪುರ ತಾಲೂಕು ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಇದೇ...
ಪ್ರವಾಸಿಗನ ಎಡವಟ್ಟಿಗೆ ಸುಟ್ಟುಹೋಯ್ತು ಹಳೆಯ ದೇವಾಲಯ
ಬೀಜಿಂಗ್ : ಪ್ರವಾಸಿಗನೊಬ್ಬನ ಎಡವಟ್ಟಿನಿಂದ ಚೀನಾದಲ್ಲಿ 1500 ವರ್ಷಗಳ ಹಳೆಯ ದೇವಾಲಯ ಸುಟ್ಟು ಹೋಗಿದೆ.
ಚೀನಾದ ಜಿಯಾಂಗ್ಸು ಪ್ರಾಂತ್ಯದ ಯಾಂಗ್ಕಿಂಗ್ ದೇವಾಲಯದ 3 ಅಂತಸ್ತಿನ ಕಟ್ಟಡ ಸಂಪೂರ್ಣ ನಾಶವಾಗಿದೆ. ಆದರೆ ಘಟನೆಯಲ್ಲಿ ಯಾವುದೇ ರೀತಿಯ...
ಹಿಜಾಬ್ ಏಕೆ ಧರಿಸಿಲ್ಲ – ನಮಾಜ್ ಮಾಡ್ತಿಯಾ?; ರೋಗಿಗಳಿಗೆ ಹೀಗೆಲ್ಲ ಪ್ರಶ್ನಿಸುತ್ತಿದ್ದ ಉಮರ್
ನವದೆಹಲಿ : ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದ ರುವಾರಿ ಡಾ.ಉಮರ್ ಕಾಶ್ಮೀರದ ಅನಂತನಾಗ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳಾ ರೋಗಿಗಳೊಂದಿಗೆ ಹಿಜಾಬ್ ಹಾಗೂ ನಮಾಜ್ ಬಗ್ಗೆ ಮಾತನಾಡುತ್ತಿದ್ದ, ಎಂದು ತಿಳಿದು ಬಂದಿದೆ.
ಮಹಿಳಾ...





















