Saval
ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿಗೆ ಸಮಯ ಮಿತಿ ವಿಧಿಸಲು ಸಾಧ್ಯವಿಲ್ಲ..
ನವದೆಹಲಿ : ಮಸೂದೆಗಳ ಅಂಗೀಕಾರಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಸಮಯದ ಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 143 ನೇ...
ರೈತ ಸಂಘಟನೆಗಳಿಂದ ಲಕ್ಷ್ಮೇಶ್ವರ ಬಂದ್ ಆಚರಣೆ; ಶಾಲಾ-ಕಾಲೇಜಿಗೆ ರಜೆ
ಗದಗ : ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ, ಮಳೆಯಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ, ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಕಳೆದ...
ಬಿಹಾರದಲ್ಲಿ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್
ಪಾಟ್ನಾ : ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ...
ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ
ನವದೆಹಲಿ : ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ....
ಹೊಸ ಮನೆಗಳಿಗೆ ಸಿಗದ ಬೆಳಕಿನ ಭಾಗ್ಯ – ಬೆಸ್ಕಾಂ ವಿರುದ್ಧ ಜನರ ಆಕ್ರೋಶ
ಬೆಂಗಳೂರು : ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ ಅಧಿಕಾರಿಗಳು ವಿಳಂಬ ಮಾಡ್ತಿದ್ದಾರೆ. ಅಧಿಕಾರಿಗಳ ವಿಳಂಬ ನೀತಿಯಿಂದ ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗೆ ಬೆಳಕಿನ ಭಾಗ್ಯವೇ ಸಿಗ್ತಿಲ್ಲ. ಇದರಿಂದ ವಿದ್ಯುತ್ ಸಂಪರ್ಕ ನೀಡಿ...
ಮೈಸೂರು, ಮಂಡ್ಯ ಬಳಿಕ ಬೆಂಗಳೂರಿಗೂ ಕಾಲಿಟ್ಟ ಭ್ರೂಣಲಿಂಗ ಪತ್ತೆ..!
ಬೆಂಗಳೂರು : ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಹೇಯ ಕೃತ್ಯ ಮುಂದುವರಿದಿದೆ. ಮೈಸೂರು, ಮಂಡ್ಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿದೆ.
ವಿಜಯನಗರದ ತನ್ಮಯಿ...
ಧರ್ಮಸ್ಥಳ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ – 4 ಸಾವಿರ ಪುಟಗಳ ಚಾರ್ಜ್‌ಶೀಟ್
ಮಂಗಳೂರು : ಧರ್ಮಸ್ಥಳ ಬುರುಡೆ ಕೇಸ್‌ಗೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ. ಬರೋಬ್ಬರಿ ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಪೊಲೀಸರು ಬುರುಡೆ ಗ್ಯಾಂಗ್ ಬುಡದಲ್ಲಿ ಚಾರ್ಜ್‌ಶೀಟ್ ಬಾಂಬ್ ಫಿಕ್ಸ್ ಮಾಡಿದ್ದಾರೆ....
ಭಾರತಕ್ಕೆ ಜಾವೆಲಿನ್ ಮಿಸೈಲ್ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ..!
ವಾಷಿಂಗ್ಟನ್ : ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ ಎಂದು ತಿಳಿಸಲಾಗಿದೆ.
ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ...
ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರು ಡಿಕ್ಕಿ – ಟಿಪ್ಪರ್ ಚಾಲಕ ಸಾವು
ಚಿಕ್ಕಬಳ್ಳಾಪುರ : ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ನಡೆದಿದೆ.
ರಾಯಚೂರಿನ ಲಿಂಗಸೂರಿನ...
ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೊಳಿಸಿದ ಮೋದಿ
ಚೆನ್ನೈ : ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ 18,000 ಕೋಟಿಗೂ ಅಧಿಕ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಡುಗಡೆ ಮಾಡಿದರು.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ...





















