Saval
ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...
ರಾಜ್ಯದ ಯಾತ್ರಿಕರಿಗೆ ಅಗತ್ಯ ಸಹಕಾರ ನೀಡಿ – ಕೇರಳ ಸಿಎಸ್‌ಗೆ ಶಾಲಿನಿ ರಜನೀಶ್ ಪತ್ರ
ಬೆಂಗಳೂರು : ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ...
ಚಳಿ ತಡೆಯೋಕೆ ಆಗದೆ ನಿದ್ದೆ ಬರ್ತಿಲ್ಲ – ಕೋರ್ಟ್‌ನಲ್ಲಿ ನಟ ದರ್ಶನ್ ಬೇಡಿಕೆ..!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯೋಕೆ ಆಗದೇ ನಿದ್ದೆ ಬರ್ತಿಲ್ಲ. ಬೆಡ್‌ಶೀಟ್ ಕೊಡಿಸುವಂತೆ ಜಡ್ಜ್ ಮುಂದೆ ನಟ ಮನವಿ ಮಾಡಿಕೊಂಡಿದ್ದಾರೆ.
ಟ್ರಯಲ್ ಆರಂಭ...
ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ನಿರ್ಧಾರ – ಸಿದ್ದು, ಡಿಕೆಶಿ ಸ್ವಾಗತ
ಬೆಂಗಳೂರು : ಸಕ್ಕರೆ ದರ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಸಕ್ಕರೆ ದರ...
ಡಿಕೆಶಿಯಿಂದ ಚೆಕ್‌ಮೇಟ್ ಆಟ – ಖರ್ಗೆ ಬಳಿ ಡಿಸೈಡ್ ರಹಸ್ಯ
ಬೆಂಗಳೂರು : ದೆಹಲಿಯಲ್ಲಿ ಮೂರು ದಿನ ಇದ್ದರೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಯಾಗದಿರುವ ಬಗ್ಗೆ ನಾನಾ ರೆಕ್ಕೆಪುಕ್ಕದ ಮಾತುಗಳು ಹರಿದಾಡುತ್ತಿದೆ. ಆದರೆ ಮೂರು ದಿನದ ಡೆಲ್ಲಿ ಟೂರ್‌ನಲ್ಲಿ ಏನಾಯ್ತು ಎಂಬ...
ಆಪರೇಷನ್ ಸಿಂಧೂರಕ್ಕೆ ಮಹಿಳೆಯರಿಂದಲೇ ಭಾರತದ ಮೇಲೆ ದಾಳಿ – ಜೈಶ್ ಸಂಚು
ನವದೆಹಲಿ : ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದ ಬಳಿಕ ಇದೀಗ ಭಾರತದ ವಿರುದ್ಧ ಜೈಶ್-ಎ-ಮೊಹಮ್ಮದ್‌ನ ಮಹಿಳಾ ಸಂಘಟನೆ ಫಿದಾಯೀನ್ ದಾಳಿಗೆ ಸಿದ್ಧವಾಗುತ್ತಿದೆ ಹಾಗೂ ಅದಕ್ಕಾಗಿ ದೇಣಿಕೆ ಹಣವನ್ನು ಸಂಗ್ರಹಿಸುತ್ತಿದೆ ಎಂದು ಗುಪ್ತಚರ ಮೂಲಗಳು...
ಆಸ್ಟ್ರೇಲಿಯಾದಲ್ಲಿ ಅಪಘಾತ – ಬೆಂಗಳೂರು ಮೂಲದ ಟೆಕ್ಕಿ ಸಾವು
ಸಿಡ್ನಿ : ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ. ಸಮನ್ವಿತಾ ಧಾರೇಶ್ವರ್ (33) ಮೃತ ಮಹಿಳೆ. ನ.8 ರಂದು ಈ ಘಟನೆ ನಡೆದಿದೆ. ಪತಿ ಮತ್ತು 3...
ಆಸ್ತಿ ತೆರಿಗೆ ಬಾಕಿ- ಮಲ್ಲೇಶ್ವರಂನ ಮಂತ್ರಿ ಮಾಲ್‌ಗೆ ಮತ್ತೆ ಬೀಗ
ಬೆಂಗಳೂರು : ಬಾಕಿ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಲಾಗಿದೆ. ಇಂದು ಮಾಲ್‌ಗೆ ತೆರಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ವೇಳೆ...
ರಕ್ತಕಾಶ್ಮೀರ ವಿಶೇಷತೆ ಬಿಚ್ಚಿಟ್ಟ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ – ರಮ್ಯಾ ಮುಖ್ಯಪಾತ್ರದಲ್ಲಿ ನಟಿಸಿರುವ ರಕ್ತ ಕಾಶ್ಮೀರ ಚಿತ್ರ ಸದ್ಯದಲ್ಲೇ...
ಆರ್‌ಸಿಬಿ ಕಾಲ್ತುಳಿತ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ತನಿಖೆ ಮುಗಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ...





















