Saval
ಪ್ರವಾಸಿಗರೇ ಗಮನಿಸಿ – ಮುಳ್ಳಯ್ಯನಗಿರಿ 4 ದಿನ ಬಂದ್
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ....
ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ – ಪುರುಷೋತ್ತಮ ಬಿಳಿಮಲೆ
ಬೆಂಗಳೂರು : ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ...
ಡಕಾಯಿತಿಗಳಿಂದ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
ಬೆಂಗಳೂರು : ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಘಟನೆ ನಡೆದಿದೆ.
ಅಣ್ಣ - ತಮ್ಮ...
ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ – ಪುಷ್ಪಾ ದೂರು
ಬೆಂಗಳೂರು : ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ...
ಮಂತ್ರಾಲಯ ರಾಯರ ಮಠದ ಕಾಣಿಕೆ ಹುಂಡಿ ಹಣ ಎಣಿಕೆ
ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 34 ದಿನದಲ್ಲಿ ದಾಖಲೆಯ 5.41 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಕಾರ್ತಿಕ ಮಾಸ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ...
ಇನ್ಮುಂದೆ ವರ್ಷಕ್ಕೆ 2 ಸಿನಿಮಾ ಮಾಡ್ತಾರಾ ಧ್ರುವ ಸರ್ಜಾ
ಧ್ರುವ ಸರ್ಜಾ ಒಂದು ಸಿನಿಮಾ ಮಾಡೋಕೆ ಕನಿಷ್ಠ ಮೂರು ವರ್ಷಗಳನ್ನ ತೆಗೆದುಕೊಳ್ತಿದ್ರು. ಸಿನಿಮಾಗಳು ತುಂಬಾ ತಡವಾಗ್ತಿದೆ ಅನ್ನೋ ಕೂಗು ಅವ್ರ ಅಭಿಮಾನಿ ಬಳಗದಲ್ಲಿ ಕೇಳಿ ಬರ್ತಿದೆ. ಹೀಗಾಗಿ ಧ್ರುವ ಸರ್ಜಾ ಒಂದು ವರ್ಷದಲ್ಲಿ...
ಹಳೇ ವಾಹನ ಓಡಿಸೋದು ದುಬಾರಿ, ಫಿಟ್ನೆಸ್ ಸರ್ಟಿಫಿಕೇಟ್ ದರ ಏರಿಸಿದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ ಮತ್ತು ದೇಶಾದ್ಯಂತ ವಾಹನಗಳ ಫಿಟ್‌ನೆಸ್ ಪರೀಕ್ಷೆಯ ಶುಲ್ಕವನ್ನು ಪ್ರಸ್ತುತ ಮಟ್ಟಕ್ಕಿಂತ 10 ಪಟ್ಟು ಹೆಚ್ಚಿಸಿದೆ. ಹೊಸ ನಿಯಮಗಳ ಅಡಿಯಲ್ಲಿ,...
ದೆಹಲಿ ಸ್ಫೋಟಕ್ಕೂ ಮುನ್ನ ಪುಲ್ವಾಮಾಗೆ ಭೇಟಿ ಕೊಟ್ಟಿದ್ದ ಉಮರ್
ನವದೆಹಲಿ : ದೆಹಲಿ ಬಾಂಬರ್ ಕಾರು ಸ್ಫೋಟಕ್ಕೂ ಒಂದು ವಾರದ ಮುಂಚೆ ಪುಲ್ವಾಮಾಗೆ ಭೇಟಿ ಕೊಟ್ಟಿರುವುದು ತನಿಖೆಯಿಂದ ಬಯಲಾಗಿದೆ. ಜಮ್ಮು-ಕಾಶ್ಮೀರದಲ್ಲಿರುವ ಪುಲ್ವಾಮಾದ ಸಹೋದರನ ಮನೆಗೆ ಉಗ್ರ ಭೇಟಿ ಕೊಟ್ಟಿದ್ದ ಎಂದು ವರದಿಯಾಗಿದೆ.
ಬಾಂಬರ್ ಡಾ....
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ..!
ತಿರುವನಂತಪುರಂ : ಕಳೆದ ವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಸ್ವಾಮಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇದೇ ಸಂದರ್ಭದಲ್ಲಿ...
ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ – ಪರೀಕ್ಷೆಯಿಂದ ದೃಢ
ಬೆಳಗಾವಿ : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.
ಮಾಧ್ಯಮಗಳಿಗೆ ಮೃಗಾಲಯದ ಎಸಿಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ....





















