Saval
ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಬಂಧನ..!
ಬ್ಯಾಂಕಾಕ್ : ಗೋವಾದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಬಂಧನದ ಬಳಿಕ ಗೌರವ್ ಲೂತ್ರಾ ಹಾಗೂ ಸೌರಭ್ ಲೂತ್ರಾ ಫೋಟೋ ವೈರಲ್ ಆಗಿದೆ.
ಗೋವಾ ಪೊಲೀಸರು...
ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...
ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್
ಬೆಳಗಾವಿ : ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಅಹಿಂದ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ವಾಲ್ಮೀಕಿ ಜಾತ್ರೆ,...
ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ..!
ಮೆಕ್ಸಿಕೋಸಿಟಿ : ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50%...
ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ಸಾವು..!
ಚಿಕ್ಕಬಳ್ಳಾಪುರ : ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್...
ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ
ಬಾಗಲಕೋಟೆ : ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈಗ ಮತ್ತೆ ಹಿಂದುಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ.
ಬಾಗಲಕೋಟೆ ವಾರ್ಡ್...
ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ.
ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...
ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದ್ರೆ, ಏನು ಸಮಸ್ಯೆ; ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ...
ಧಾರವಾಡ : ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ...
ರೇಷ್ಮೆ ಬದಲು ಪಾಲಿಸ್ಟರ್ ಶಾಲು – ತಿರುಪತಿ ದೇವಸ್ಥಾನದಲ್ಲಿ ಹಗರಣ
ತಿರುಪತಿ : ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು...
ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ..!
ಬೆಂಗಳೂರು : ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ವಿಷಯ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪ್ರಸ್ತಾಪ ಆಯ್ತು. ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆ...




















