Saval
ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಿಸಲು ವಿದೇಶ ಟ್ರಿಪ್ ಆಫರ್ – ಶಿಕ್ಷಣ ಇಲಾಖೆ
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್ ಅನ್ನು ಶಿಕ್ಷಣ ಇಲಾಖೆ ನೀಡಿದೆ.
DDPI, BEO, ಮುಖ್ಯ ಶಿಕ್ಷಕರು, ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್ ಕೊಡಲಾಗಿದೆ. ಕರ್ನಾಟಕ...
ಕಾಂಗೋ ತ್ರಾಮದ ಗಣಿಯಲ್ಲಿ ಸೇತುವೆ ಕುಸಿತ – 40ಕ್ಕೂ ಹೆಚ್ಚು ಮಂದಿ ಸಾವು
ಕಿನ್ಶಾಶಾ : ಆಗ್ನೇಯ ಕಾಂಗೋದ ತ್ರಾಮದ ಗಣಿಯಲ್ಲಿ ಸೇತುವೆ ಕುಸಿದು 40ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಲುವಾಲಾಬಾ ಪ್ರಾಂತ್ಯದ ಕಲಾಂಡೊ ಸ್ಥಳದಲ್ಲಿ ಕುಸಿತ ಸಂಭವಿಸಿದೆ. ಸಾಮಾನ್ಯವಾಗಿ ಈ ಸ್ಥಳದಲ್ಲಿ...
ಸಂಪುಟ ವಿಸ್ತರಣೆಯಾದರೆ ಡಿಕೆಶಿಗೆ ಪಂಗನಾಮ – ಆರ್.ಅಶೋಕ್
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ...
ಕರ್ನಾಟಕದಲ್ಲಿ ಕೈಗೆಟುಕುವ ದರದಲ್ಲಿ AI ಕಂಪ್ಯೂಟರ್ KEO ಲಾಂಚ್ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಕರ್ನಾಟಕವು ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕಂಪ್ಯೂಟರ್ ಲಾಂಚ್ ಮಾಡುತ್ತಿದೆ. ನಾಳೆ (ನ.18) ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಲಾಂಚ್ ಮಾಡ್ತಿದ್ದೇವೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಲ್ಲಿ...
ಇಂಡಿಯಾ ಒಕ್ಕೂಟ ಮುನ್ನಡೆಸಲು ಅಖಿಲೇಶ್ ಸಮರ್ಥ – ಕಾಂಗ್ರೆಸ್ ವಿರುದ್ದ ಎಸ್‌ಪಿ ಅಪಸ್ವರ
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬೆನ್ನಲ್ಲೇ ಇಂಡಿಯಾ ಒಕ್ಕೂಟದಲ್ಲಿ ಅಪಸ್ವರ ಏಳಲು ಆರಂಭವಾಗಿದೆ.
ಸಮಾಜವಾದಿ ಪಕ್ಷದ ಲಕ್ನೋ ಸೆಂಟ್ರಲ್‌ನ ಶಾಸಕ ರವಿದಾಸ್ ಮೆಹ್ರೋತ್ರಾ, ಎಸ್‌ಪಿ ಮುಖ್ಯಸ್ಥ ಮತ್ತು ಕನ್ನೌಜ್...
ಕಾಂಗ್ರೆಸ್‌ನಲ್ಲಿ ಕ್ಯಾಬಿನೆಟ್ ಪುನಾರಚನೆ – ಸಿಎಂ ನಿವಾಸಕ್ಕೆ ಶಾಸಕರ ದಂಡು
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕ್ಯಾಬಿನೆಟ್ ಪುನಾರಚನೆ ಬಿಸಿ ಜೋರಾಗಿಯೇ ಇದ್ದು, ಸಿಎಂ ದೆಹಲಿ ಭೇಟಿಗೂ ಮುನ್ನ ಹಲವು ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಾವೇರಿ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯರನ್ನು ಮಾತನಾಡಿಸಿದ ಹಲವು ಶಾಸಕರು ಸಚಿವ...
ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನು ಗೊತ್ತಿಲ್ಲ – ಯು.ಟಿ.ಖಾದರ್
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಅಧಿವೇಶನ ನಡೆಸಲು ನಾವು ಸಿದ್ಧತೆ ಮಾಡಿಕೊಳ್ತಿದ್ದೇವೆ ಅಂತ ಸ್ಪೀಕರ್ ಖಾದರ್ ತಿಳಿಸಿದ್ದಾರೆ. ಸಚಿವ ಸಂಪುಟ ಪುನರ್ ರಚನೆ ಹಿನ್ನಲೆ ಸಿಎಂ ದೆಹಲಿಗೆ...
ರಾಜಣ್ಣ ಅಲರ್ಟ್, ಸಿದ್ದರಾಮಯ್ಯ ದಿಢೀರ್ ಭೇಟಿ – ಹೈಕಮಾಂಡ್ ಮುಂದೆ ಮರುಸೇರ್ಪಡೆಗೆ ಬ್ಯಾಟಿಂಗ್
ಬೆಂಗಳೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅಲರ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮತ್ತೆ ಮಂತ್ರಿ ಸ್ಥಾನಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ಮಾಜಿ ಸಚಿವ...
ಸ್ಟಾಲಿನ್ ಸೇರಿ ಸ್ಟಾರ್ ನಟ, ನಟಿಯರಿಗೆ ಬಾಂಬ್ ಬೆದರಿಕೆ..!
ಚೆನ್ನೈ : ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿದೆ.
ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್ ಬಂದಿದ್ದು, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್...
ಮಹೇಶ್ ತಿಮರೋಡಿಗೆ ತಾತ್ಕಾಲಿಕ ರಿಲೀಫ್..!
ಬೆಂಗಳೂರು : ಮಹೇಶ್ ತಿಮರೋಡಿಗೆ ರಿಲೀಫ್ ಸಿಕ್ಕಿದ್ದು, ಹಿಂದಿನ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ ಎಂದು ತಿಳಿದುಬಂದಿದೆ.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು....





















