Saval
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು,...
ಸಂಪುಟ ಸರ್ಜರಿ ಸಸ್ಪೆನ್ಸ್ – ಸಿಎಂ ಭೇಟಿಯಾದ ಸಾಲು ಸಾಲು ನಾಯಕರು
ಬೆಂಗಳೂರು : ಸಚಿವ ಸಂಪುಟ ಸರ್ಜರಿ ವಿಚಾರ ಮುನ್ನೆಲೆಗೆ ಬಂದ ಹಿನ್ನಲೆ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹೊರಡುವ ಮುನ್ನ ಸಾಲು ಸಾಲು ಕಾಂಗ್ರೆಸ್ ನಾಯಕರು...
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ದೋಷಿ
ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದೆ. ಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ...
ಬಸವನಗುಡಿ ಕಡಲೆಕಾಯಿ ಪರಿಷೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು : ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಇಂದು (ನ.17) ಬೆಳಗ್ಗೆ 10:40ಕ್ಕೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ದೊಡ್ಡ ಬಸವಣ್ಣನಿಗೆ...
ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1990310468045726180?s=20
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ...
ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ, ಕಾರಿನ ಮೇಲೆ ನಿಂತು ಹುಚ್ಚಾಟ – ಟ್ರಾಫಿಕ್ ಜಾಮ್
ಬೆಂಗಳೂರು : ಗ್ರಾಹಕನೊಬ್ಬ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ ಬಳಿ ನಡೆದಿದೆ. ಸೂಪರ್ ಮಾರ್ಕೆಟ್‌ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಬದರಿನಾಥ ತೆರಳಲು...
ಸಿದ್ದರಾಮಯ್ಯ ದೆಹಲಿಗೆ ಎಂಟ್ರಿ, ಡಿಕೆ ಶಿವಕುಮಾರ್ ಬೆಂಗಳೂರಿಗೆ ಎಕ್ಸಿಟ್..!
ನವದೆಹಲಿ : ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ ಸಂಜೆ...
ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಈ...
ಎಡಿಜಿಪಿ ದಯಾನಂದ್ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ ಓಪನ್
ಬೆಂಗಳೂರು : ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ.
ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ...
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು – ರಾಬರ್ಟ್ ವಾದ್ರಾ
ಇಂದೋರ್ : ಬಿಹಾರ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಗೆ ಭರ್ಜರಿ ಗೆಲುವು ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮಧ್ಯಪ್ರದೇಶಕ್ಕೆ ಎರಡು...





















