ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38482 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!

0
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ. ಈ...

ಎಡಿಜಿಪಿ ದಯಾನಂದ್‌ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ ಓಪನ್‌

0
ಬೆಂಗಳೂರು : ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿದ್ದಾರೆ. ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ ಓಪನ್ ಆಗಿರುವ...

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು – ರಾಬರ್ಟ್‌ ವಾದ್ರಾ

0
ಇಂದೋರ್ : ಬಿಹಾರ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಗೆ ಭರ್ಜರಿ ಗೆಲುವು ಸಿಕ್ಕಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮಧ್ಯಪ್ರದೇಶಕ್ಕೆ ಎರಡು...

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ನಾಲ್ವರು ಬಂಧನ..!

0
ಕೊಪ್ಪಳ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಡಿಯಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಜೇಂದ್ರಗಡ ಮೂಲದ ಲಕ್ಷ್ಮಣ, ಬಸವರಾಜ್, ಯಲಬುರ್ಗಾ ತಾಲೂಕಿನ ಮುತ್ತುರಾಜ್ ಹಾಗೂ ಶಶಿಕುಮಾರ್‌ನನ್ನು...

ಸೌದಿಯಲ್ಲಿ ಭೀಕರ ಬಸ್‌ ದುರಂತ – ಯಾತ್ರಿಕರು ಸಜೀವ ದಹನ

0
ಮೆಕ್ಕಾ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ...

ಬೆಂಗಳೂರಲ್ಲಿ ಮತ್ತೆರಡು ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಡಿಕೆಶಿ ಪ್ಲಾನ್..!

0
ಬೆಂಗಳೂರು : ಸಂಚಾರಕ್ಕೆ ದಟ್ಟಣೆ ನಿವಾರಣೆಗೆ ಮತ್ತೊಂದು ಡಬ್ಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣವಾಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅತಿ ಉದ್ದದ ಡಬ್ಬಲ್ ಡೆಕ್ಕರ್ ಪ್ಲೈಓವರ್ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನೂತನ...

ಮೃಗಾಲಯದಲ್ಲಿ ಮತ್ತೊಂದು ಕೃಷ್ಣ ಮೃಗ ಸಾವು – ಸಾವಿನ ಸಂಖ್ಯೆ 30ಕ್ಕೆ ಏರಿಕೆ..!

0
ಬೆಳಗಾವಿ : ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ ಮತ್ತೆ ಎರಡು ಕೃಷ್ಣ ಮೃಗಗಳು ಸಾವನ್ನಪ್ಪಿದ್ದು, ಮೃತಪಟ್ಟಿರುವ ಕೃಷ್ಣಮೃಗಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೃಗಾಲಯದಲ್ಲಿರುವ ಕೃಷ್ಣಮೃಗಗಳಿಗೆ ಬ್ಯಾಕ್ಟೀರಿಯಾ ಅಂಟಿರುವ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಹಸು ಹಾಗೂ...

ಹುಮನಾಬಾದ್ ಕಾರಾ ಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

0
ಬೀದರ್ : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ. ಜೈಲು ಸಿಬ್ಬಂದಿ ನಿರ್ಲಕ್ಷ್ಯ,...

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು ಹಣ ಕಳೆದುಕೊಂಡ ತಾಯಿ

0
ಬೆಂಗಳೂರು : ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ...

ತುಮಕೂರಿಗೆ ಮೆಟ್ರೋ – DPR ತಯಾರಿಸಲು ಟೆಂಡರ್‌ ಕರೆದ BMRCL

0
ಬೆಂಗಳೂರು : ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಟೆಂಡರ್ ಕರೆದಿದೆ. ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ...

EDITOR PICKS