Saval
ಮೃಗಾಲಯದಲ್ಲಿ ಜಿಂಕೆಗಳ ಅಸಹಜ ಸಾವು, ತನಿಖೆಗೆ ಆದೇಶ – ಈಶ್ವರ್ ಖಂಡ್ರೆ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು,...
ರಾಹುಲ್ ಗಾಂಧಿಗೆ ರಾಹುಕಾಲ ಶುರು; ಇನ್ಮುಂದೆ ಸಿದ್ದರಾಮಯ್ಯ ಹೇಳಿದಂತೆ ಕೇಳ್ಬೇಕು – ಆರ್. ಅಶೋಕ್
ಬೆಂಗಳೂರು : ವೋಟ್ ಚೋರಿ ಕಾಂಗ್ರೆಸ್‌ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈ ಡೈಲಾಗ್‌ನ್ನು ನಂಬಲ್ಲ, ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು, ಹೀಗಾಗಿ ಸಿದ್ದರಾಮಯ್ಯ ಹೇಳಿದಂತೆ ಕೇಳಬೇಕು ಎಂದು ವಿಪಕ್ಷ ನಾಯಕ...
ಬೆಳಗಾವಿ ಮೃಗಾಲಯದಲ್ಲಿ ಏಕಾಏಕಿ ಕೃಷ್ಣ ಮೃಗಗಳು ಸಾವು..!
ಬೆಳಗಾವಿ : ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಏಕಾಏಕಿ ಸಾವನ್ನಪ್ಪಿದ್ದು, ಮಾರಣಾಂತಿಕ ವೈರಸ್‌ಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ತಾಲೂಕಿನ ಭೂತರಾಮನಟ್ಟಿ ಗ್ರಾಮದಲ್ಲಿ ಇರೋ ಮೃಗಾಲಯದಲ್ಲಿದ್ದ 28 ಕೃಷ್ಣಮೃಗಗಳು ಸಾವನ್ನಪ್ಪಿವೆ. ನವೆಂಬರ್ 13...
ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಪುನಾರಚನೆಗೆ ತಾತ್ಕಾಲಿಕ ಬ್ರೇಕ್..!?
ಬೆಂಗಳೂರು : ಬಿಹಾರ ಫಲಿತಾಂಶ ಇಡೀ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ...
ನೀವು ಗೆದ್ದಾಗ ಪ್ರಜಾಪ್ರಭುತ್ವ, ನಾವು ಗೆದ್ದಾಗ ಮತಗಳ್ಳತನವೇ? – ಶೋಭಾ ಕರಂದ್ಲಾಜೆ
ಬೆಂಗಳೂರು : ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ, ಆದರೆ ನಾವು ಗೆದ್ದಾಗ ಮತಗಳ್ಳತನ. ರಾಹುಲ್ ಗಾಂಧಿಯವರದ್ದು ಹಿಟ್ & ರನ್ ಟೀಂ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ...
ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದ ಶಾಹಿನ
ನವದೆಹಲಿ : ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯೆ ಶಾಹಿನ ಸಯೀದ್ ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಆಕೆಯ ಪಾಸ್‌ಪೋರ್ಟ್‌ಗಾಗಿ ಪೊಲೀಸರು ಪರಿಶೀಲನೆಯನ್ನೂ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಫರಿದಾಬಾದ್‌ನ ಅಲ್-ಫಲಾಹ್...
ಎಜ್ರಾ ಸ್ಟ್ರೀಟ್ ಬಳಿ ಬೆಂಕಿ ಅವಘಡ – ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಕೋಲ್ಕತ್ತಾ : ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ನಡೆದಿದೆ.
ಇಂದು (ಶನಿವಾರ) ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ...
ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ – ಶೋಭಾ ಕರಂದ್ಲಾಜೆ
ಬೆಂಗಳೂರು : ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ...
ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ
ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ವಿಘ್ನಗಳು ಎದುರಾದಾಗ ಅನೇಕ ನಟ-ನಟಿಯರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ...
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಲಾಸಿ ಜೀವನ – 2ನೇ ಬಾರಿಗೆ ನಟ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋಗಳು ವೈರಲ್ ಆಗಿದ್ದ, ಪ್ರಕರಣದ ಸಂಬಂಧ ನಟ ಧನ್ವೀರ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ವೀಡಿಯೋ ವೈರಲ್ ಪ್ರಕರಣದಲ್ಲಿ ಧನ್ವೀರ್ ಪಾತ್ರದ ಬಗ್ಗೆ...




















