Saval
ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ – ಶೋಭಾ ಕರಂದ್ಲಾಜೆ
ಬೆಂಗಳೂರು : ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ...
ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ
ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ವಿಘ್ನಗಳು ಎದುರಾದಾಗ ಅನೇಕ ನಟ-ನಟಿಯರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ...
ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಲಾಸಿ ಜೀವನ – 2ನೇ ಬಾರಿಗೆ ನಟ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋಗಳು ವೈರಲ್ ಆಗಿದ್ದ, ಪ್ರಕರಣದ ಸಂಬಂಧ ನಟ ಧನ್ವೀರ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ವೀಡಿಯೋ ವೈರಲ್ ಪ್ರಕರಣದಲ್ಲಿ ಧನ್ವೀರ್ ಪಾತ್ರದ ಬಗ್ಗೆ...
ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸಾವು
ಶ್ರೀನಗರ : ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು...
ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ – ಜನರಿಗೆ ಆತಂಕ..!
ಮೈಸೂರು : ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ ಬರೋಬರಿ 21 ಹುಲಿಗಳು. ಇತ್ತೀಚೆಗೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ...
ಸಾಲುಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ..!
ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
114 ವರ್ಷದ ತಿಮ್ಮಕ್ಕ...
ಗಣಿ ಸಾಗಾಣಿಕೆದಾರರಿಂದ ಡಿಮ್ಯಾಂಡ್ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ ಎಫ್‌ಐಆರ್
ಬಳ್ಳಾರಿ : ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿಟಿ ಪಂಪಾಪತಿ ಗಣಿ ಸಾಗಾಣಿಕೆದಾರರಿಂದ 40 ಲಕ್ಷ ರೂ.ಗೆ...
ಆರ್‌ಜೆಡಿ ಸೋಲಿಸೋಕೆ ರಾಹುಲ್ ಗಾಂಧಿ ಒಬ್ಬರೇ ಸಾಕು – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಬಿಹಾರದಲ್ಲಿ ಆರ್‌ಜೆಡಿಯನ್ನು ಸೋಲಿಸೋಕೆ ರಾಹುಲ್ ಗಾಂಧಿ ಒಬ್ಬರೇ ಸಾಕು ಎಂದು ರಾಜ್ಯ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಬಿಹಾರದಲ್ಲಿ ಕಾಂಗ್ರೆಸ್ ಸೋಲುಂಡ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು...
ಸಾಲುಮರದ ತಿಮ್ಮಕ್ಕನವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದರು. ತಿಮ್ಮಕ್ಕನವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು, ಮೂರು ಸ್ಥಳಗಳನ್ನು...
ಉತ್ತಮ ಆಡಳಿತ ಗೆದ್ದಿದೆ – ನಿತೀಶ್ ಕುಮಾರ್ಗೆ ಮೋದಿ ಅಭಿನಂದನೆ
ನವದೆಹಲಿ : ಬಿಹಾರದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್ಡಿಎ 206 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ ಕೇವಲ 31 ಸ್ಥಾನಗಳಲ್ಲಿ ಮುಂದಿದೆ.
ಈ ಅಭೂತಪೂರ್ವ ಗೆಲುವಿಗೆ ಪ್ರಧಾನಿ ನರೇಂದ್ರ...





















