Saval
ಟಿ20 ವಿಶ್ವಕಪ್; ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್ ದಾಳಿಗೆ ಆಸ್ಟ್ರೇಲಿಯಾ ಛಿದ್ರ
ಕೊಲಂವೊ : ಇಂದಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿಯೂ ಆಗಿರುವ ಜಿಂಬಾಬ್ವೆ ಆಟಗಾರ ಮುಜರಬಾನಿ ಬ್ಲೆಸ್ಸಿಂಗ್ ಅದ್ಭುತ ಪ್ರದರ್ಶನ ನೀಡಿ ಶೈನ್ ಆಗಿದ್ದಾರೆ. ಬ್ಲೆಸ್ಸಿಂಗ್ ಬೌಲಿಂಗ್ ದಾಳಿಗೆ...
ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ..!
ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಕಳೆದೊಂದು ದಶಕದಲ್ಲಿ ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ಒಟ್ಟು 8,630 ದೂರುಗಳು ದಾಖಲಾಗಿವೆ ಎಂದು ಕೇಂದ್ರ ಕಾನೂನು ಸಚಿವಾಲಯ ಲೋಕಸಭೆಯಲ್ಲಿ ತಿಳಿಸಿದೆ. ಡಿಎಂಕೆ ಪಕ್ಷದ...
ಮೈಸೂರಿನ ಜನರಿಗೆ ಉಪಟಳ ನೀಡುತ್ತಿದ್ದ, ಪುಂಡಾನೆ ಸೆರೆ..!
ಮೈಸೂರು : ಸರಗೂರು ತಾಲೂಕಿನ ಮೊಳೆಯೂರು ವಲಯದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ, ಸುಮಾರು 35 ವರ್ಷದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ವಲಯದ ಮಟದಕಟ್ಟೆ ಬಳಿಯ ಮೂರುಗುಂಡಿ ಹಳ್ಳದಲ್ಲಿ ಸೆರೆ ಹಿಡಿಯಲಾಗಿದೆ....
ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು; ಯುಕೆಪಿ ಯೋಜನೆಗಳ ಜಾರಿ – ಡಿಕೆಶಿ
ಬೆಂಗಳೂರು : ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ...
ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ..!
ಬೆಂಗಳೂರು : ನಿಯಮ ಪಾಲಿಸದ (ಪೇಯಿಂಗ್ ಗೆಸ್ಟ್) ವಸತಿಗೃಹಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳು 19 ಪಿಜಿಯ ಕಿಚನ್‌ಗೆ (ಅಡುಗೆ ಕೋಣೆ) ಬೀಗ ಜಡಿದಿದ್ದಾರೆ. ಅಲ್ಲದೇ 89...
ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ಸಾವು..!
ಬೆಂಗಳೂರು : ಇಂದು ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು ಸುಚಿತ್ರಾ
ತುಮಕೂರು : ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ...
ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ..!
ಢಾಕಾ : ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಮೊದಲ ಸಾರ್ವತ್ರಿಕ ಚುನಾವಣೆ ನಡೆದು ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತಕ್ಕೆ ಬಂದಿದೆ. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ ಬಹುಮತದ ಗಡಿ ದಾಟಿದೆ....
ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ವಿದೇಶಗಳಿಗೂ ರಪ್ತು..!
ಚಿಕ್ಕಬಳ್ಳಾಪುರ : ಕೆಂಪು ಗುಲಾಬಿ ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು...
ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ; ಪಿಯೂಷ್ ಗೋಯಲ್
ನವದೆಹಲಿ : ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಆದರೆ,...





















