Saval
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಷರತ್ತುಬದ್ಧ ಅನುಮತಿ
ಕಲಬುರಗಿ : ಚಿತ್ತಾಪುರದಲ್ಲಿ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.
ಇದೇ...
ಕೆಆರ್‌ಎಸ್ ಭದ್ರತೆಗೆ ಇರೋದು ಕೇವಲ 4 ಸಿಸಿಟಿವಿ, 65 ಸಿಬ್ಬಂದಿ ಮಾತ್ರ
ಮಂಡ್ಯ : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ದೆಹಲಿಯ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಗೊಂಡ ಘಟನೆ ದೇಶದ ಜನರನ್ನು ಆತಂಕಗೊಳಿಸಿದೆ. ಈ ಘಟನೆಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ...
ಎನ್‌ಡಿಎ ಅಧಿಕಾರಕ್ಕೆ ಬಂದ್ರೆ, ಅದು ದೇಶದ ಜನರ ದುರಾದೃಷ್ಟ – ರಾಮಲಿಂಗಾ ರೆಡ್ಡಿ
ಬೆಂಗಳೂರು : ಬಿಹಾರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ ಸಚಿವ ರಾಮಲಿಂಗಾ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಹಾರ ಚುನಾವಣೆ - 2025 ವಿಚಾರವಾಗಿ ಪ್ರತಿಕ್ರಿಯೆ...
ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ – ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು...
ರೈಲು ನಿಲ್ದಾಣಗಳಿಗೆ ಸಂತರ ಹೆಸರು – ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು
ಬೆಂಗಳೂರು : ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್...
ಜೈಲಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಗ್ಯಾಂಗ್ ಪತ್ತೆ – ನಾಲ್ವರ ವಿರುದ್ಧ ಎಫ್‌ಐಆರ್
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ವಿಲಾಸಿ ಜೀವನದ ವಿಡಿಯೋ ವೈರಲ್ ಆಗಿದ್ದ ಪ್ರಕರಣ ಸಂಬಂಧ ಗ್ಯಾಂಗ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಖೈದಿಗಳನ್ನು ಕಾರ್ತಿಕ್ @ ಚಿಟ್ಟೆ,...
“ಕೊರಗಜ್ಜ” ಸಿನಿಮಾದ ವರ್ಣರಂಜಿತ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕರಾವಳಿ
ಸುಧೀರ್ ಅತ್ತಾವರ್ ನಿರ್ದೇಶನದ ಕೊರಗಜ್ಜ ಸಿನಿಮಾದ ಆಡಿಯೋ ಹಕ್ಕುಗಳನ್ನು ಜೀ ಮ್ಯೂಸಿಕ್ ತನ್ನದಾಗಿಸಿಕೊಳ್ಳುವ ಮುಖಾಂತರ, ತ್ರಿವಿಕ್ರಮ ಸಾಪಲ್ಯ ನಿರ್ಮಾಣದ ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿನ ಕೊರಗಜ್ಜ ಸಿನಿಮಾ ಹೊಸ...
ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ
ಬೆಂಗಳೂರು : ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೂ ಆಪ್ತನಾಗಿದ್ದರು. ನಿನ್ನೆ...
‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಅರಣ್ಯ ಇಲಾಖೆ ಖಡಕ್ ವಾರ್ನಿಂಗ್
ಚಾಮರಾಜನಗರ : ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ...
ದೆಹಲಿ ಬ್ಲಾಸ್ಟ್ ಪ್ರಕರಣ; ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ..!
ತುಮಕೂರು : ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದೆ.
ಈ ಹಿನ್ನೆಲೆ...




















