Saval
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು
ಬೀದರ್ : ಚಲಿಸುತ್ತಿದ್ದ ಮಾರುತಿ 800ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಯುರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.
ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು...
ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ..!
ತುಮಕೂರು : ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ...
ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ..!
ಯಾದಗಿರಿ : ಸುಖವಾಗಿದ್ದ ಸಂಸಾರಕ್ಕೆ ‘ಸೈತಾನ’ನಂತೆ ಎಂಟ್ರಿ ಕೊಟ್ಟ ಪರಪುರುಷನ ಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯಲ್ಲಿ...
ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ – ಇಬ್ಬರು ಅಂದರ್..!
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು...
ʻನಮ್ಮ ಮೆಟ್ರೋʼ – ಐಪಿಎಲ್ ಪಂದ್ಯದ ದಿನ ತಡರಾತ್ರಿ 2 ರವರೆಗೆ ಸಂಚಾರ ಅವಧಿ...
ಬೆಂಗಳೂರು : ಇಂದಿನಿಂದ 2026ರ ಐಪಿಎಲ್ ಆವೃತ್ತಿ ಆರಂಭವಾಗುತ್ತಿದೆ. ಈ ಹಿನ್ನೆಲೆ ಪಂದ್ಯದ ದಿನದಂದು ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಕಾರ್ಯನಿರ್ವಹಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಇಂದು (ಮಾ.28) ಆರ್‌ಸಿಬಿ ಹಾಗೂ...
ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ
ಕಠ್ಮಂಡು : ಜೆನ್ ಝಿ ಗಲಭೆಯಿಂದ ಸರ್ಕಾರ ಪತನವಾಗಿದ್ದ, ನೇಪಾಳಕ್ಕೆ 47ನೇ ಪ್ರಧಾನಿಯಾಗಿ ಮಾಜಿ ರ‍್ಯಾಪರ್ ಬಾಲೇಂದ್ರ ಶಾ ನೆನ್ನೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ನಿಟ್ಟೆ ಮೀನಾಕ್ಷಿ ವಿವಿಯಲ್ಲಿ ಬಾಲೇಂದ್ರ ಶಾ...
ಒಂದು ಬಾಟಲ್ ಕೊಟ್ಟರೆ ಕೆಳಗೆ ಬರ್ತಿನಿ – ಟವರ್ ಹತ್ತಿ ಕುಡುಕನ ಹುಚ್ಚಾಟ..!
ವಿಜಯಪುರ : ಒಂದು ಬಾಟಲ್ ಕೊಟ್ಟರೆ ಕೆಳಗೆ ಬರ್ತಿನಿ ಎಂದು ಟವರ್ ಹತ್ತಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಕೋಟ್ಯಾಳ ಗ್ರಾಮದ...
ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!
ನವದೆಹಲಿ : ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೋಯಿಂಗ್ 737 ವಿಮಾನ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡ...
ಮೋದಿ ಇಸ್ರೇಲ್‌ಗೆ ಹೋಗಿಬಂದ ಮರುದಿನವೇ ಯುದ್ಧ ಶುರುವಾಯ್ತು – ಎಂ.ಬಿ ಪಾಟೀಲ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಪ್ರವಾಸ ಹೋಗಿದ್ದರು, ಫಾದರ್ ಲ್ಯಾಂಡ್ ಅಂತ ಹೊಗಳಿದ್ರು. ಅವರು ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಮಧ್ಯಪ್ರಾಚ್ಯ...
ರಸ್ತೆ ಇಲ್ಲ, ವಿದ್ಯುತ್ ಇಲ್ಲ – ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು..!
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮ ಮೂಲಭೂತ ಸೌಕರ್ಯಗಳ ಕೊರತೆಯಿಂದ ನರಕಯಾತನೆ ಅನುಭವಿಸುತ್ತಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗುತ್ತಿದೆ.
ರಸ್ತೆ ಇಲ್ಲದ ಕಾರಣ ಅನಾರೋಗ್ಯ ಸಂದರ್ಭದಲ್ಲಿ ರೋಗಿಗಳನ್ನು ಡೋಲಿಯಲ್ಲಿ...





















