Saval
ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ – ರಾಜಣ್ಣ
ತುಮಕೂರು : ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ ಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ವಿರುದ್ದ ಬೇಸರಿಸಿದಂತೆ ಕಾಣುತ್ತಿದೆ. ಯಾವ ಪಕ್ಷದ ಬಾವುಟ ಹಿಡಿಬೇಕು ಎನ್ನುವುದನ್ನು, ನಾನು ಮುಂದಿನ ದಿನದಲ್ಲಿ...
ತಲೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದ ʼಉಗ್ರʼನ ಜೊತೆ ಪತ್ನಿ ಎಷ್ಟು ಎಂದು...
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಅವರ ಬಳಿ ನಿಮಗೆ ಎಷ್ಟು ಪತ್ನಿಯರು ಎಂದು ಕೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಹ್ಮದ್ ಅಲ್-ಶರಾ...
ಬೇರೆ ರಾಜ್ಯದ ಕಾರು ಖರೀದಿ ವೇಳೆ ಹುಷಾರ್ – ಸ್ಫೋಟದ ಬೆನ್ನಲ್ಲೇ ಎಚ್ಚೆತ್ತ ಆರ್‌ಟಿಓ
ಬೆಂಗಳೂರು : ದೆಹಲಿ ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇಡೀ ಪ್ರಕರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಬೇರೆ ರಾಜ್ಯದಿಂದ ಬಂದಿದ್ದ ಕಾರು, ಜೊತೆಗೆ ಕಾರಿನ ಮಾಲೀಕ. ಯಾರದ್ದೋ ಹೆಸರಿನ ಕಾರಿನಲ್ಲಿ...
ಪೈರಸಿಯಿಂದಲೇ ಚೀನಾದಲ್ಲಿ ಸೂಪರ್ಸ್ಟಾರ್ ಆದ ನಟ ಆಮಿರ್ ಖಾನ್
ಪೈರಸಿ ಮಾಡಬೇಡಿ, ಥಿಯೇಟರ್ ಅಥವಾ ಒಟಿಟಿಯಲ್ಲೇ ಸಿನಿಮಾ ನೋಡಿ ಎಂಬುದು ಸಿನಿಮಾ ನಿರ್ಮಾತೃರರ ಕೋರಿಕೆಯಾಗಿದ್ದು, ಸಿನಿಮಾ ಕೆಲವೊಮ್ಮೆ ದೊಡ್ಡ ಮಟ್ಟದಲ್ಲಿ ಪೈರಸಿ ಆಗಿ ಬಿಡುತ್ತದೆ. ಈ ರೀತಿ ಆದಾಗ ನಿರ್ಮಾಪಕರಿಗೆ ಸಾಕಷ್ಟು ನಷ್ಟ...
ಮತ್ತೆರಡು ಸರ್ವೆಗಳಲ್ಲೂ ಎನ್‌ಡಿಎಗೆ ಅಧಿಕಾರ; ಆಕ್ಸಿಸ್ ಸರ್ವೆಯಲ್ಲಿ ಆರ್‌ಜೆಡಿ ಅತಿದೊಡ್ಡ ಪಕ್ಷ
ಪಾಟ್ನಾ : ಬಿಹಾರ ವಿಧಾನಸಭೆಯ ಚುನಾವಣೆ ಮತ್ತಷ್ಟು ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೊರಬಿದ್ದಿವೆ. ಆಕ್ಸಿಸ್ ಮೈ ಇಂಡಿಯಾ ಸರ್ವೇಯಲ್ಲಿ ಜಿದ್ದಾಜಿದ್ದಿನ ಹೋರಾಟವಿದ್ದರೂ ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರ ಸಿಗೋ ಸಾಧ್ಯತೆ ಇದೆ. ಆದರೆ, ಆರ್‌ಜೆಡಿ...
ಜಿಎಸ್‌ಟಿ ಇಳಿಕೆ, ವಾಹನ ಖರೀದಿ ಏರಿಕೆ – ಬೆಂಗಳೂರಲ್ಲಿ ಹೆಚ್ಚಲಿದೆ ಟ್ರಾಫಿಕ್
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 15 ರಂದು ಜಿಎಸ್‌ಟಿ ಕಡಿಮೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 22 ರಿಂದ ನೂತನ ಜಿಎಸ್‌ಟಿ ದರ ಜಾರಿಯಾಯಿತು. 350 ಸಿಸಿ...
ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...
ನಟ ಧರ್ಮೇಂದ್ರ ಡಿಸ್ಚಾರ್ಜ್ – ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ನಿರ್ಧಾರ
ಮುಂಬೈ : ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ, ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ ಅವರನ್ನು...
ಸೃಜನ್ ಲೋಕೇಶ್ ನಿರ್ದೇಶಿಸಿ, ನಟಿಸಿದ ಜಿಎಸ್‌ಟಿ ಚಿತ್ರದ ಟ್ರೈಲರ್ ರಿಲೀಸ್
ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ ‘GST’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ...
ಬೆತ್ತಲೆಗೊಳಿಸಿ, ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಕೃಷಿ ಹೊಂಡದಲ್ಲಿ ಶವ ಪತ್ತೆ
ಗದಗ : ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ.
ಈಶಪ್ಪ ಕುರಿ ಎಂಬುವರ ಜಮೀನಿನ ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ...




















