ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಮಿತ್ ಶಾ ಬಗ್ಗೆ ಮಾತಾಡೋವಾಗ ಎಚ್ಚರಿಕೆಯಿಂದಿರಿ – ಪ್ರಿಯಾಂಕ್ ಖರ್ಗೆಗೆ ಆರ್‌. ಅಶೋಕ್‌ ವಾರ್ನಿಂಗ್‌

0
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾತಾಡುವಾಗ ಎಚ್ಚರಿಕೆಯಿಂದ ಮಾತಾಡಲಿ ಅಂತ ವಿಪಕ್ಷ ನಾಯಕ ಅಶೋಕ್ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ಸ್ಪೋಟ ಮತ್ತು ಅಮಿತ್...

ರಾಹುಲ್ ಗಾಂಧಿ ಅವರು ಹೋದ ಕಡೆ ಚುನಾವಣೆ ಸೋಲು – ಆರ್‌.ಅಶೋಕ್

0
ಬೆಂಗಳೂರು : ರಾಹುಲ್ ಗಾಂಧಿ ರಾಜ್ಯಗಳ, ದೇಶದ ಚುನಾವಣೆಯಲ್ಲಿ ಐರನ್ ಲೆಗ್ ತರಹ ಸೋಲು ಕಂಡಿದ್ದಾರೆ. ರಾಹುಲ್ ಕಾಲು ಇಟ್ಟ ಕಡೆ ಸೋಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಬಿಹಾರ...

ಕಾಂಗ್ರೆಸ್ ಅವಧಿಯಲ್ಲಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ – ಅರಗ ಜ್ಞಾನೇಂದ್ರ

0
ಬೆಂಗಳೂರು : ಕಾಂಗ್ರೆಸ್ ಅವಧಿಯಲ್ಲಿ ನಿತ್ಯ ದೀಪಾವಳಿ ಪಟಾಕಿ ಸಿಡಿದಂತೆ ದೇಶದಲ್ಲಿ ಬಾಂಬ್ ಸ್ಫೋಟ ಆಗ್ತಿತ್ತು. ಅಂತಹ ಪಕ್ಷದವರು ಅಮಿತ್ ಶಾ ಬಗ್ಗೆ ಮಾತಾಡೋ ಅವಶ್ಯಕತೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ – ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌

0
ಮುಂಬೈ : 17 ವರ್ಷಗಳ ವನವಾಸದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ...

3,500 ರೂ. ಬೇಕೇ ಬೇಕು – ಉಗ್ರ ಸ್ವರೂಪ ಪಡೆದ ರೈತರ ಹೋರಾಟ

0
ಬಾಗಲಕೋಟೆ : ಕಬ್ಬು ಬೆಳೆಗೆ ಆಗ್ರಹಿಸಿ ಮುಧೋಳ ಭಾಗದ ಕಬ್ಬು ಬೆಳೆದ ರೈತರು ನಡೆಸುತ್ತಿರುವ ಹೋರಾಟ ಈಗ ಉಗ್ರಸ್ವರೂಪವನ್ನು ಪಡೆದುಕೊಂಡಿದೆ. ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ...

ಶಾಲೆಯ ಬಳಿಯೇ ವಿದ್ಯುತ್ ಟ್ರಾನ್ಸ್‌ಫಾರ್ಮರ್- ಅಪಾಯದಲ್ಲಿ ನೂರಾರು ವಿದ್ಯಾರ್ಥಿಗಳು

0
ಬಳ್ಳಾರಿ : ವಿದ್ಯುತ್ ಪರಿವರ್ತಕವೊಂದು ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡ ಪರಿಣಾಮ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳ ಜೀವ ಅಪಾಯದಲ್ಲಿದೆ. ಬಳ್ಳಾರಿ ಜಿಲ್ಲೆಯ ಗಡಿ ಗ್ರಾಮದ ಕೆ ವೀರಾಪುರದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದ...

ಮೃತದೇಹಗಳ ಗುರುತು ಪತ್ತೆ – ಶವಗಳು ಉಗ್ರರದ್ದು ಅನ್ನೋ ಶಂಕೆ..!

0
ನವದೆಹಲಿ : ದೆಹಲಿಯ ಕೆಂಪು ಕೋಟೆಯಲ್ಲಿ ನ.10ರಂದು ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಬಳಕೆಯಾಗಿರುವ ಹುಂಡೈ ಐ20 ಕಾರಿನ ಬಗ್ಗೆ ಈಗಾಗಲೇ ಅನೇಕ ವಿಚಾರಗಳು ಹೊರಬಂದಿವೆ. ತನಿಖೆ ಚುರಕುಗೊಳಿಸಿರುವ ಭದ್ರತಾ ಸಂಸ್ಥೆಗಳು ಉಗ್ರರ ಬಗ್ಗೆಯೂ...

ಇಂದು ನಟಿ ರಶ್ಮಿಕಾ, ವಿಜಯ್ ದೇವರಕೊಂಡ ಮದುವೆ ಅಧಿಕೃತ ಘೋಷಣೆ

0
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಈಗಾಗಲೇ ಫಿಕ್ಸ್‌ ಆಗಿದೆ. ಮುಂದಿನ ವರ್ಷದ ಫೆಬ್ರವರಿ 26 ರಂದು ಇಬ್ಬರ ಮದುವೆ ನಡೆಯಲಿದ್ದು ಇದೂವರೆಗೆ ಜೋಡಿ ಅಧಿಕೃತವಾಗಿ ಎಲ್ಲಿಯೂ ತಿಳಿಸಿಲ್ಲ. ಆದರೆ ಇಂದು...

ನಿಧಾನವಾಗಿ ಚಲಿಸಿದ್ದ, ಐ20 ಕಾರು – ದೆಹಲಿ ಸ್ಫೋಟದ ದೃಶ್ಯ ಲಭ್ಯ

0
ನವದೆಹಲಿ : ರಾಜಧಾನಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ದೃಶ್ಯಗಳು ಲಭ್ಯವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ, ಕಾರು ಒಮ್ಮಿಂದೊಮ್ಮೆಗೆ ಸ್ಫೋಟಗೊಂಡಿದೆ. ಈ ಘಟನೆಯ 15 ಸೆಕೆಂಡುಗಳ ಕ್ಲಿಪ್ ಕೆಂಪು ಕೋಟೆ ಮೆಟ್ರೋ ನಿಲ್ದಾಣದ...

ಮದ್ಯ ಸೇವಿಸಿ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ

0
ಚಿಕ್ಕಮಗಳೂರು : ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ...

EDITOR PICKS