ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೆಹಲಿಯಲ್ಲಿ ಹೈ ಅಲರ್ಟ್‌ – ಇಕೋಸ್ಪೋರ್ಟ್‌ ಕಾರನ್ನು ಪತ್ತೆಹಚ್ಚಲು ಮುಂದಾದ ಪೊಲೀಸರು

0
ನವದೆಹಲಿ : ರಾಜಧಾನಿ ದೆಹಲಿಗೆ ಉಗ್ರರು ಎರಡು ಕಾರಿನಲ್ಲಿ ಬಂದಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಐ20 ಕಾರು ಕೆಂಪುಕೋಟೆಯ ಬಳಿ ಸ್ಫೋಟಗೊಂಡರೆ ಮತ್ತೊಂದು ಕಾರು ಈಗಲೂ ನಗರದಲ್ಲಿ ಸಂಚರಿಸುತ್ತಿದೆ ಎನ್ನಲಾಗುತ್ತಿದೆ....

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!

0
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...

ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು

0
ಬೆಂಗಳೂರು : ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ...

ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ – ಕಸ ಬಿಸಾಡಿದ್ರೆ ಬೀಳುತ್ತೆ ಫೈನ್..!

0
ಬೆಂಗಳೂರು : ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಮುಗಿಯುತ್ತಿದ್ದಂತೆ ಇದೀಗ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ ಶುರುವಾಗಿದೆ. ಆಪರೇಷನ್ ಕಸ ನಡೆಸುವ ಮೂಲಕ ಬೆಂಗಳೂರಲ್ಲಿ ಜಿಬಿಎ ಕಸದ ಹಬ್ಬ ಆಚರಿಸಿ, ಕಸ ಬೀಸಾಕದಂತೆ ಜಾಗೃತಿ...

ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ..!

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ....

ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ

0
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸ್ಫೋಟದಲ್ಲಿ...

ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ

0
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...

ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...

0
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...

ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!

0
ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ...

ಫರಿದಾಬಾದ್‌ ಪ್ರಕರಣ;‌ ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್‌

0
ಲಕ್ನೋ : ಫರಿದಾಬಾದ್‌ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ &...

EDITOR PICKS