Saval
ಮದ್ಯ ಸೇವಿಸಿ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ
ಚಿಕ್ಕಮಗಳೂರು : ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ...
ದೆಹಲಿಯಲ್ಲಿ ಹೈ ಅಲರ್ಟ್ – ಇಕೋಸ್ಪೋರ್ಟ್ ಕಾರನ್ನು ಪತ್ತೆಹಚ್ಚಲು ಮುಂದಾದ ಪೊಲೀಸರು
ನವದೆಹಲಿ : ರಾಜಧಾನಿ ದೆಹಲಿಗೆ ಉಗ್ರರು ಎರಡು ಕಾರಿನಲ್ಲಿ ಬಂದಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಐ20 ಕಾರು ಕೆಂಪುಕೋಟೆಯ ಬಳಿ ಸ್ಫೋಟಗೊಂಡರೆ ಮತ್ತೊಂದು ಕಾರು ಈಗಲೂ ನಗರದಲ್ಲಿ ಸಂಚರಿಸುತ್ತಿದೆ ಎನ್ನಲಾಗುತ್ತಿದೆ....
ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...
ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು
ಬೆಂಗಳೂರು : ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ...
ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ – ಕಸ ಬಿಸಾಡಿದ್ರೆ ಬೀಳುತ್ತೆ ಫೈನ್..!
ಬೆಂಗಳೂರು : ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಮುಗಿಯುತ್ತಿದ್ದಂತೆ ಇದೀಗ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ ಶುರುವಾಗಿದೆ. ಆಪರೇಷನ್ ಕಸ ನಡೆಸುವ ಮೂಲಕ ಬೆಂಗಳೂರಲ್ಲಿ ಜಿಬಿಎ ಕಸದ ಹಬ್ಬ ಆಚರಿಸಿ, ಕಸ ಬೀಸಾಕದಂತೆ ಜಾಗೃತಿ...
ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ....
ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಫೋಟದಲ್ಲಿ...
ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...
ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...
ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!
ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ...





















