Saval
ದೆಹಲಿ ಬಾಂಬ್ ಸ್ಫೋಟ; ಕೇಂದ್ರ, ದೆಹಲಿ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ – ಹರಿಪ್ರಸಾದ್
ಬೆಂಗಳೂರು : ದೆಹಲಿ ಬಾಂಬ್ ಸ್ಫೋಟದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಮತ್ತು ದೆಹಲಿ ರಾಜ್ಯ...
ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ವೈದ್ಯೆ ಶಾಹಿನಾ ಬಂಧನ
ನವದೆಹಲಿ : ಕೆಂಪುಕೋಟೆಯ ಬಳಿ ಸಂಭವಿಸಿದ್ದ, ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ದಾಳಿ ನಡೆಸಿದ್ದು, ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ.
ಸೋಮವಾರ...
ದೆಹಲಿ ಸ್ಫೋಟಕ್ಕೆ ಛಿದ್ರಗೊಂಡ ಕುಟುಂಬಗಳ ಕನಸು – ಮನೆಯ ಕಣ್ಣೀರ ಕತೆ
ನವದೆಹಲಿ : ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ಸ್ಫೋಟದಲ್ಲಿ 9 ಜನ ಸಾವನ್ನಪ್ಪಿದ್ದು, ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಸ್ಥರ ಕನಸು ಛಿದ್ರವಾಗಿದೆ.
ಬಿಹಾರದ ಪಂಕಜ್ ಸೈನಿ (22),...
ದೆಹಲಿ ಸ್ಫೋಟದ ಬಾಧಿತರಿಗೆ ನಮ್ಮ ಪ್ರಾರ್ಥನೆ – ಆರ್‌ಸಿಬಿ
ನವದೆಹಲಿ : ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಿಳಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್‌ಸಿಬಿ, ದೆಹಲಿ ನಮ್ಮ ಹೃದಯದಲ್ಲಿದೆ. ದೆಹಲಿ ಸದೃಢವಾಗಿರಿ ಎಂದು...
ಭಯೋತ್ಪಾದಕ ಕೃತ್ಯ ಮಾಡ್ತಿರೋರನ್ನು ಆ ಧರ್ಮದವರು ಖಂಡಿಸಬೇಕು – ಛಲವಾದಿ
ಬೆಂಗಳೂರು : ಭಯೋತ್ಪಾದಕ ಕೃತ್ಯ ಮಾಡ್ತಿರೋರನ್ನು ಆ ಧರ್ಮದವರು ಮೊದಲು ಖಂಡಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ...
ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕಾ ಉಪೇಂದ್ರ
ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ನಟಿ ಪ್ರಿಯಾಂಕಾ ಉಪೇಂದ್ರ ನಟಿಸಿರುವ ಹೊಸ ಚಿತ್ರ ʼಸಪ್ಟೆಂಬರ್ 21ʼ ಚಿತ್ರ ತಂಡ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ...
ಐಟಂ ಸಾಂಗ್ ಮಾಡಲು ರಶ್ಮಿಕಾ ರೆಡಿ; 4 ಜನ ಕೇಳಿದ್ರೆ ಮಾತ್ರ
ರಶ್ಮಿಕಾ ಮಂದಣ್ಣ ಅಭಿನಯದ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ತೆರೆಗೆ ಬರುತ್ತಿವೆ. ಬಿಡುವಿಲ್ಲದೇ ಸಿನಿಮಾದ ಪ್ರಚಾರದಲ್ಲಿ ತಮ್ಮನ್ನ ತೊಡಗಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಹಲವಾರು ವಿಚಾರಗಳನ್ನ ಸಂದರ್ಶನದಲ್ಲಿ ಇತ್ತೀಚೆಗೆ ಮಾತಾಡಿದ್ದಾರೆ. ತಮ್ಮ ನಿಶ್ಚಿತಾರ್ಥ, ವಿಜಯ್...
ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ
ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ಇರುವ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ.
ಈ ವಿಡಿಯೋದಲ್ಲಿ ಮಹಿಳೆ...
ಚಿನ್ನ ಮಾರಾಟ ಮಾಡಿ, ಹಣ ಕೊಡೋದಾಗಿ ವಂಚನೆ – 1,300 ಗ್ರಾಂ ಲಪಟಾಯಿಸಿದ್ದ ಇಬ್ಬರು...
ಬೆಂಗಳೂರು : ಚಿನ್ನ ಮಾರಾಟ ಮಾಡಿ, ಹಣ ಕೊಡೋದಾಗಿ ಹೇಳಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ಲಪಟಾಯಿಸಿದ್ದ ಇಬ್ಬರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ...
ದೆಹಲಿ ನಿಗೂಢ ಸ್ಫೋಟ; ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ – ಪ್ರಧಾನಿ ಮೋದಿ
ಭೂತಾನ್ : ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ...





















