ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38533 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೆಹಲಿ ಸ್ಫೋಟದ ಐ20 ಕಾರಿಗೆ ಇದೆ; ಪುಲ್ವಾಮಾ ನಂಟು..!

0
ನವದೆಹಲಿ : ದೆಹಲಿ ಸ್ಫೋಟಕ್ಕೆ ಕಾರಣವಾದ ಕಾರು 2019 ರ ಪುಲ್ವಾಮಾ ದಾಳಿ ವೇಳೆ ಬಳಕೆಯಾದ ಕಾರಿನಂತೆ ಮಾರಾಟವಾಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಸ್ಫೋಟಕ್ಕೆ ಕಾರಣವಾದ ಐ20 ಕಾರಿನ ಮೂಲ ಮಾಲೀಕರನ್ನು ಪತ್ತೆ...

ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ – ಕೇಂದ್ರದ ಸುತ್ತ ನಿಷೇಧಾಜ್ಞೆ..!

0
ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿರುವುದರಿಂದ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆ 8...

ವೋಟ್‌ ಚೋರಿ ವಿರುದ್ಧ ಅಭಿಯಾನ; ರಾಜ್ಯದ ಸಹಿಗಳನ್ನು ಹಸ್ತಾಂತರಿಸಿದ ಡಿಕೆಶಿ

0
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ರಾಷ್ಟ್ರೀಯ ಕಾಂಗ್ರೆಸ್‌...

ಈ ವರ್ಷ ಸಕ್ಕರೆ ಉತ್ಪಾದನೆ ಶೇ. 16ರಷ್ಟು ಹೆಚ್ಚುವ ನಿರೀಕ್ಷೆ..!

0
ಈ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಸಕ್ಕರೆ ಉತ್ಪಾದನೆ ಶೇ. 16ರಷ್ಟು ಹೆಚ್ಚಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಈ ಬಾರಿ ಉತ್ತಮ ಹವಾಮಾನ, ಮಳೆ ಹಾಗೂ ಅಧಿಕ ಇಳುವರಿಯಿಂದಾಗಿ ಸಕ್ಕರೆ ಉತ್ಪಾದನೆ 343.5 ಲಕ್ಷ ಟನ್​ಗಳಷ್ಟಾಗಬಹುದು...

ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿ ನೇಮಕ

0
ಬೆಂಗಳೂರು : ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜಿಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ. ಜಿಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್...

ಹೆಣ್ಣು ಹುಲಿ ಹಾಗೂ 3 ಮರಿಗಳ ರಕ್ಷಣೆಗೆ ಆದೇಶ – ಈಶ್ವರ್‌ ಖಂಡ್ರೆ

0
ಚಾಮರಾಜನಗರ : ಕಾಡಿನಿಂದ ಹೊರಬಂದು ಜಾನುವಾರಗಳ ಮೇಲೆ ದಾಳಿ ಮಾಡುತ್ತಿತ್ತು ಎನ್ನಲಾದ 5 ವರ್ಷದ ಹೆಣ್ಣು ಹುಲಿ ಹಾಗೂ ಅದರ 3 ಮರಿಗಳನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅರಣ್ಯ,...

ಹೊಸ ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್

0
ನಿರ್ದೇಶಕ ಸಿಂಪಲ್ ಸುನಿ ಅವರ ಸಿನಿಕರಿಯರ್‌ನ ವಿಭಿನ್ನ ಚಿತ್ರ ಎನಿಸಿಕೊಂಡಿರುವ ಗತವೈಭವ ತನ್ನ ಕಂಟೆಂಟ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚು ಮಾಡಿದೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹುಟ್ಟುಹಾಕಿರುವ ಗತವೈಭವಕ್ಕೆ...

ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್‌ – ಟ್ರಂಪ್‌ ಘೋಷಣೆ..!

0
ವಾಷಿಂಗ್ಟನ್‌ : ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್‌(1.77 ಲಕ್ಷ ರೂ.) ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು 1 ಸಾವಿರದಿಂದ 2...

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು

0
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು (ನ.10) ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು,...

ಜೈಲಿನಲ್ಲಿ ಕೈದಿಗಳು ಬಿಂದಾಸ್ ಲೈಫ್ – ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್...

0
ನವದೆಹಲಿ : ಬಿಜೆಪಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದರೆ, ಕಾಂಗ್ರೆಸ್ ಜೈಲಿನಲ್ಲಿರುವ ಕೈದಿಗಳಿಗೆ ಐಷರಾಮಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ. ಪರಪ್ಪನ...

EDITOR PICKS