Saval
ಹೊಸ ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್
ನಿರ್ದೇಶಕ ಸಿಂಪಲ್ ಸುನಿ ಅವರ ಸಿನಿಕರಿಯರ್‌ನ ವಿಭಿನ್ನ ಚಿತ್ರ ಎನಿಸಿಕೊಂಡಿರುವ ಗತವೈಭವ ತನ್ನ ಕಂಟೆಂಟ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚು ಮಾಡಿದೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹುಟ್ಟುಹಾಕಿರುವ ಗತವೈಭವಕ್ಕೆ...
ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್ – ಟ್ರಂಪ್ ಘೋಷಣೆ..!
ವಾಷಿಂಗ್ಟನ್ : ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್(1.77 ಲಕ್ಷ ರೂ.) ಡಿವಿಡೆಂಡ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು 1 ಸಾವಿರದಿಂದ 2...
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು.
ಇಂದು (ನ.10) ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು,...
ಜೈಲಿನಲ್ಲಿ ಕೈದಿಗಳು ಬಿಂದಾಸ್ ಲೈಫ್ – ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್...
ನವದೆಹಲಿ : ಬಿಜೆಪಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದರೆ, ಕಾಂಗ್ರೆಸ್ ಜೈಲಿನಲ್ಲಿರುವ ಕೈದಿಗಳಿಗೆ ಐಷರಾಮಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದು ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ.
ಪರಪ್ಪನ...
ಕಲ್ಲಿನಿಂದ ತಲೆ ಜಜ್ಜಿ ದೇಗುಲದ ಅರ್ಚಕನ ಬರ್ಬರ ಹತ್ಯೆ
ವಿಜಯಪುರ : ಜಿಲ್ಲೆಯ ಅರಕೇರಿ ಅಮೋಘಸಿದ್ಧ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ, ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಅಮಸಿದ್ಧ ಬಿರಾದಾರ (35) ಎಂದು ಗುರುತಿಸಲಾಗಿದೆ.
ಮೃತ ಯುವಕನನ್ನು ಅರ್ಚಕನಾಗಿ...
ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಶುಲ್ಕ ಪಾವತಿಗೆ VTU ಸೂಚನೆ..!
ಬೆಂಗಳೂರು : 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚಿಸಿದೆ.
ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಕೇಸ್ – ಅಧಿಕಾರಿಗಳ ತಲೆದಂಡ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್, ಜೈಲ್ ಅಧೀಕ್ಷಕ ಮ್ಯಾಗೇರಿ, ಸಹಾಯಕ...
ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? –...
ಬೆಂಗಳೂರು : ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನು ಇಟ್ಕೊಂಡು ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಬಗ್ಗೆ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್
ಕೆಜಿಎಫ್, ಕಾಂತಾರ, ಸೋಜುಗದ ಸೂಜಿ ಮಲ್ಲಿಗೆ ಹೀಗೆ ಹತ್ತು ಹಲವು ಗೀತೆಗಳಿಗೆ ಧ್ವನಿಯಾದ ಗಾಯಕಿ ಅನನ್ಯ ಭಟ್ ಹಸೆಮಣೆ ಏರಿದ್ದಾರೆ. ಇದೇ ನವೆಂಬರ್ 9ರಂದು ತಿರುಪತಿಯಲ್ಲಿ ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ...
ಜಮ್ಮು ಕಾಶ್ಮೀರದಲ್ಲಿ ವೈದ್ಯನ ಅರೆಸ್ಟ್ ಬೆನ್ನಲ್ಲೇ ದೆಹಲಿ ಸಮೀಪ ಸ್ಫೋಟಕಗಳು ಪತ್ತೆ..!
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಸಮೀಪದಲ್ಲಿ 360 ಕೆ.ಜಿ ಸ್ಫೋಟಕಗಳು, ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಶ್ರೀನಗರದಲ್ಲ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ...




















