Saval
ವಾಟ್ಸಪ್ ಡಿಪಿಗೆ ವೀರ ಸಾವರ್ಕರ್ ಫೋಟೊ ಹಾಕಿದ್ದಕ್ಕೆ ವಿದ್ಯಾರ್ಥಿಗೆ ಬೆದರಿಕೆ..!
ಶಿವಮೊಗ್ಗ : ವಿದ್ಯಾರ್ಥಿಯೊಬ್ಬ ವಾಟ್ಸಪ್ ಪ್ರೊಫೈಲ್ ಡಿಪಿಗೆ ವೀರ ಸಾವರ್ಕರ್ ಫೋಟೋ ಹಾಕಿಕೊಂಡಿದ್ದಕ್ಕೆ ಆತನಿಗೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ.
ಎಫ್ಐಆರ್ನಲ್ಲಿ, ಕಾಲೇಜಿನ...
ಜೈಲಿನಲ್ಲಿ ರಾಜಾತಿಥ್ಯ – ವಿಡಿಯೋ ವೈರಲ್ ಆಗಿದ್ದು, ಹೇಗೆ ಎಂಬ ಪ್ರಶ್ನೆ..?
ಬೆಂಗಳೂರು : ದೇಶಾದ್ಯಂತ ಸದ್ದು ಮಾಡುತ್ತಿರುವ ಪರಪ್ಪನ ಅಗ್ರಹಾರ ರಾಜಾತಿಥ್ಯದ ವಿಡಿಯೋವನ್ನು ಮೊದಲು ಸೆರೆ ಹಿಡಿದ ವ್ಯಕ್ತಿ ಯಾರು ಎನ್ನುವ ಬಗ್ಗೆ ಪೊಲೀಸರು ಈಗ ತಲೆಕೆಡಿಸಿಕೊಂಡಿದ್ದಾರೆ.
ಈ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪವನ್...
5 ವರ್ಷಗಳಿಂದ ತಿರುಪತಿಗೆ ತುಪ್ಪ ಪೂರೈಸಿದ್ದ ಡೈರಿಯ ಅಸಲಿಯತ್ತು ಬಯಲು
ತಿರುಪತಿ : ಉತ್ತರಾಖಂಡ ಮೂಲದ ಡೈರಿಯೊಂದು ಎಲ್ಲಿಂದಲೂ ಒಂದು ಹನಿ ಹಾಲು, ಬೆಣ್ಣೆಯನ್ನು ಖರೀದಿಸದೆ ತಿರುಪತಿಗೆ ಕಳೆದ ಐದು ವರ್ಷಗಳಿಂದ ತುಪ್ಪ ಪೂರೈಸಿರುವ ಕುರಿತು ಹಲವು ಪ್ರಶ್ನೆಗಳೆದ್ದಿವೆ.
2019 ಮತ್ತು 2024 ರ ನಡುವೆ,...
ಮರಕ್ಕೆ ಕಾರು ಡಿಕ್ಕಿ – ಪಿಎಸ್‌ಐ ಸೇರಿ ಐವರಿಗೆ ಗಾಯ
ರಾಯಚೂರು : ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್ – ಸಿಸಿಬಿಯಿಂದ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ ಆಪ್ತ ಗೆಳೆಯ ನಟ ಧನ್ವೀರ್‌ಗೆ ಸಂಕಷ್ಟ ಎದುರಾಗಿದೆ.
ವಿಡಿಯೋ ಬಿಡುಗಡೆಯಾದ ಪ್ರಕರಣ ಪೊಲೀಸ್ ಇಲಾಖೆಗೆ ಮುಜುಗರ ತಂದ ಬೆನ್ನಲ್ಲೇ...
ರೈತರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹುಲಿ ಜಾನುವಾರುಗಳ ಮೇಲೆ ದಾಳಿ...
ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್ ಸಂಚಾರಕ್ಕೆ ಸಿದ್ಧ – ಲೋಕಾರ್ಪಣೆ ಸಾಧ್ಯತೆ
ಬೆಂಗಳೂರು : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಈ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500...
ಇಂದಿನಿಂದ ಕರ್ನಾಟಕ-ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಬಂದ್
ಕೊಚ್ಚಿ : ಇಂದಿನಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು...
ಭೀಮ ನಾಪತ್ತೆ – ರಾತ್ರಿಯಿಡಿ ಹುಡುಕಿದ್ರೂ ಸುಳಿವಿಲ್ಲ..!
ಹಾಸನ : ಕಾಡಾನೆ ಭೀಮ ಹಾಗೂ ಕ್ಯಾಪ್ಟನ್ ನಡುವೆ ನಡೆದ ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ಯಾರ ಕಣ್ಣಿಗೂ ಕಾಣದಂತೆ ನಾಪತ್ತೆಯಾಗಿದ್ದಾನೆ. ಭಾನುವಾರ (ನ.9) ಸಂಜೆ 6:30ರ ಸುಮಾರಿಗೆ ಹಳೆ ಬಿಕ್ಕೋಡು ಬಳಿ...
ಏರ್‌ಪೋರ್ಟ್ ಒಳಗಡೆ ನಮಾಜ್, ಅನುಮತಿ ನೀಡಿದ್ಯಾರು – ಬಿಜೆಪಿ ಪ್ರಶ್ನೆ..!?
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಮಾಜ್ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ವಿಮಾನ...




















