Saval
ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ವಿದೇಶಗಳಿಗೂ ರಪ್ತು..!
ಚಿಕ್ಕಬಳ್ಳಾಪುರ : ಕೆಂಪು ಗುಲಾಬಿ ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು...
ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ; ಪಿಯೂಷ್ ಗೋಯಲ್
ನವದೆಹಲಿ : ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಆದರೆ,...
ಬಿಕ್ಲು ಶಿವ ಕೊಲೆ ಕೇಸ್; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ...
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು...
ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಲೂ ಲಂಚ – ಸಿಬ್ಬಂದಿಗಳು ಅಮಾನತು..!
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಿಕೊಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೊರ ಗುತ್ತಿಗೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬಳ ಶವವನ್ನು ಪ್ಯಾಕ್ ಮಾಡಲು...
ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ.ಗಳು ಪತ್ತೆ..!
ಬೆಂಗಳೂರು : ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್ನಲ್ಲಿ ಮನೆ ಬಾಗಿಲು ಮುಂದೆ...
ಬಿಕ್ಲು ಶಿವ ಕೊಲೆ ಕೇಸ್ನಲ್ಲಿ ಶಾಸಕ ಭೈರತಿ ಬಸವರಾಜ್ ಅರೆಸ್ಟ್..!
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ...
ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ
ಬಳ್ಳಾರಿ : ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ ಆರತಿ ನೆರೆವೇರಿಸಲಾಯಿತು.
ಅರ್ಚಕರು ಸಾಲಾಗಿ...
ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ವಿಧಿವಶ..!
ನವದೆಹಲಿ : ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ಅವರಿಂದು (ಫೆ.12) ರಂದು ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.
ಈ ಕುರಿತು ದೂರದರ್ಶನ ವಾಹಿನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸರಳಾ ಮಹೇಶ್ವರಿ...
ರಾಹುಲ್ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ..!
ನವದೆಹಲಿ : ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ. ಸಂಸದ ನಿಶಿಕಾಂತ್ ದುಬೆ...
ಅಮೆರಿಕದಲ್ಲಿ ಅಪಘಾತ; ಸಾವಿಗೀಡಾಗಿದ್ದ, ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ..!
ಸಿಯಾಟಲ್ : 2023 ರಲ್ಲಿ ಅಮೆರಿಕದ ಸಿಯಾಟಲ್ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ (23) ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ ನೀಡುವಂತೆ...




















