Saval
ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು
ಶಿವಮೊಗ್ಗ : ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ...
ಕಲಾವಿದರಿಗೆ ಅವಮಾನ ಮಾಡಿದ್ಯಾರು – ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಕೆಂಡಾಮಂಡಲ
ಶನಿವಾರದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಆ ವಾರ ಮನೆಯಲ್ಲಿ ನಡೆದ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಾರೆ. ಆದರೆ ಬಹಳ ಅಪರೂಪದ ಎಂಬಂತೆ ಕಳೆದ ವಾರ ನಡೆದ ಒಂದು ಘಟನೆಯ...
ಟನ್ ಕಬ್ಬಿಗೆ 3,500 ರೂ. ಬೇಕೇ – ಪಟ್ಟು ಹಿಡಿದು ಮುಧೋಳ ರೈತರ ಪ್ರತಿಭಟನೆ..!
ಬಾಗಲಕೋಟೆ : ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರವನ್ನು ನಿಗದಿ ಪಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮುಧೋಳ ಭಾಗದ ರೈತರು ಒಪ್ಪಿಗೆ ನೀಡದೇ ಪ್ರತಿಭಟನೆ...
ಭದ್ರಾ ನಾಲೆಗೆ ಕಾರು ಪಲ್ಟಿ – ಇಬ್ಬರು ಸಾವು, ನಾಲ್ವರು ಪಾರು
ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಚಾನಲ್‌ಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್...
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು
ನೆಲಮಂಗಲ : ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ಈ ಘಟನೆ ನಡೆದಿದೆ.
ಬೆಂಗಳೂರು ಮಾರ್ಗವಾಗಿ ಹಾಸನ ಕಡೆ ಸಾಗುವ ವೇಳೆ...
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ..!
ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ (ನಾಳೆ) ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...
ಸರ್ಕಾರ ನಿಗದಿಪಡಿಸಿದ್ದಕ್ಕಿಂತ 50 ರೂ. ಜಾಸ್ತಿ ಕೊಡ್ತೀವಿ – ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿಸುದ್ದಿ
ಚಿಕ್ಕೋಡಿ : ಕಬ್ಬು ಬೆಳೆಯುವ ರೈತರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿ ಸುದ್ದಿ ನೀಡಿದೆ. ಒಂದು ಟನ್ ಕಬ್ಬಿಗೆ 3,350 ರೂ. ನೀಡುವುದಾಗಿ ಕಾರ್ಖಾನೆ...
ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ – ಮೋದಿ
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.
ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ...
ಗಣಪತಿ ಬ್ರಹ್ಮರಥೋತ್ಸವ – ಸಾವಿರಾರು ಭಕ್ತರಿಂದ ವಿಘ್ನೇಶ್ವರನ ಆರಾಧಾನೆ..!
ಮಡಿಕೇರಿ : ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಸ್ಥಾನದ 105ನೇ ವರ್ಷದ ಬ್ರಹ್ಮರಥೋತ್ಸವ ನಡೆಯಿತು. ಅಭಿಜಿನ್ ಲಗ್ನದಲ್ಲಿ ಆರಂಭವಾದ ಗಣಪತಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು, ಜವನ, ಎಸೆದು ಭಕ್ತಿಭಾವ ಮೆರೆದರು.
ಇದಕ್ಕೂ...




















