Saval
ಮೋದಿ ಪ್ರಧಾನಿ ಆದ್ಮೇಲೆ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ – ಸಿಎಂ ವಾಗ್ದಾಳಿ
ಬೆಂಗಳೂರು : ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ, ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ...
ಕಬ್ಬು ಪ್ರತಿ ಟನ್‌ಗೆ 3,300 ರೂ., ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು : ಕಬ್ಬು ಪ್ರತಿ ಟನ್‌ಗೆ 3,300 ರೂ. ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಿನ್ನೆ ಕಾರ್ಖಾನೆಗಳ ಮಾಲೀಕರು, ರೈತರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಹೆಚ್ಚುವರಿಯಾಗಿ 100 ರೂಪಾಯಿ...
ಕಾಂತಾರ ಚಾಪ್ಟರ್-1 ಯಶಸ್ಸಿನ ಸೀಕ್ರೆಟ್ ಪಾರ್ಟಿ
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್-1 ಸಿನಿಮಾ ಈಗ ಯಶಸ್ಸಿನ ನಾಗಾಲೋಟದಲ್ಲಿದೆ. ಶೀಘ್ರದಲ್ಲೇ 1,000 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ. ಕಾಂತಾರ ಚಾಪ್ಟರ್-1 ಚಿತ್ರ ಬಿಡುಡಗೆಯಾಗಿ 4 ವಾರಗಳು ಕಳೆದಿದ್ದು, 5ನೇ...
ಮೋಹನ್ ಲಾಲ್ ನಟನೆಯ ʼವೃಷಭʼ ರಿಲೀಸ್‌ಗೆ ಡೇಟ್ ಫಿಕ್ಸ್..!
ಕನ್ನಡ ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಹೀರೋ ಆಗಿ ನಟಿಸಿರುವ ವೃಷಭ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಕ್ರಿಸ್ಮಸ್‌ಗೆ ವೃಷಭ ಚಿತ್ರ ವಿಶ್ವಾದ್ಯಂತ ತೆರೆಗೆ...
ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್ ಬಳಕೆ – ಡಿಕೆಶಿ ಬಾಂಬ್
ಬೆಂಗಳೂರು : ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್ ನಂಬರ್ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್ ಡಿಲೀಟ್ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ...
ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ – ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ
ನವದೆಹಲಿ : ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು...
ಪಾಕ್‌ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ –...
ನವದೆಹಲಿ : 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು...
ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ – ಸಿಎಂ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ...
ಜಾಮೀನು ನಿರೀಕ್ಷೆಯಲ್ಲಿದ್ದ, ಪವಿತ್ರಾಗೆ ಶಾಕ್ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...
ಆಪರೇಷನ್ ಪಿಂಪಲ್; ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್ – ಭಯೋತ್ಪಾದಕರ ಹತ್ಯೆ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರಲ್ಲಿ ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಇಂದು...




















