Saval
ಉಮೇಶ್ ರೆಡ್ಡಿ, ರನ್ಯಾ ರಾವ್ ಪ್ರಿಯಕರ ತರುಣ್ ಜೈಲಲ್ಲಿ ಬಿಂದಾಸ್ ಲೈಫ್
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಟುವಾಗಿ...
98ನೇ ವಸಂತಕ್ಕೆ ಕಾಲಿಟ್ಟ ಎಲ್.ಕೆ.ಅಡ್ವಾಣಿಗೆ ಮೋದಿ ಶುಭ ಹಾರೈಕೆ..!
ನವದೆಹಲಿ : 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
https://twitter.com/narendramodi/status/1986976968571781443?s=20
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ...
ಯುವತಿ ಜೊತೆಗೆ ಬೈಕ್‌ಟ್ಯಾಕ್ಸಿ ಚಾಲಕ ಅಸಭ್ಯ ವರ್ತನೆ – ಕಿರುಕುಳ ಆರೋಪ
ಬೆಂಗಳೂರು : ನಗರದಲ್ಲಿ ಬೈಕ್ ಟ್ಯಾಕ್ಸಿ ಹೆಣ್ಮಕ್ಕಳಿಗೆ ಸೇಫ್ ಅಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇಲ್ಲೊಬ್ಬ ಕಾಮುಕ ಬೈಕ್ ಟ್ಯಾಕ್ಸಿ ಚಾಲಕ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.
ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ...
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭ..!
ಬೆಂಗಳೂರು : ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ.
ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ...
ಸೇನೆಯನ್ನು ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ವಿಭಜಿಸುವ ಕುತಂತ್ರ – ರಾಹುಲ್‌ಗೆ ರಾಜನಾಥ್...
ನವದೆಹಲಿ : ನಮ್ಮ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಜಾತಿ, ಧರ್ಮ, ಪಂಗಡದವರು ಇದ್ದಾರೆ. ಆದ್ರೆ ಅವರಲ್ಲಿ ಎಂದಿಗೂ ತಾರತಮ್ಯವಿಲ್ಲ. ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ಒಡೆಯುವ ಕುತಂತ್ರ ಎಂದು...
ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಭಾರತದ ಸೆಮಿ-ಹೈಸ್ಪೀಡ್ ರೈಲುಗಳ...
ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಕಿಡ್ನ್ಯಾಪ್
ಬಮಾಕೊ : ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ.
ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ...
ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭ
ಬೆಂಗಳೂರು : ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ನ.10ರ ವರೆಗೆ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಇನ್ನು ಒಂದು ವಾರದ ಅಂತರದಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆ ಕೂಡ ನಡೆಯಲಿದೆ.
ಐತಿಹಾಸಿಕ...
ನಟಿ ರಶ್ಮಿಕಾ ಮಂದಣ್ಣ ಬಾಳ ಸಂಗಾತಿ ಹೀಗಿರಬೇಕಂತೆ..!
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹಬ್ಬಿದೆ. ಈ ನಡುವೆ ತನ್ನ ಜೀವನ ಸಂಗಾತಿ...
ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕಂದಮ್ಮ ಸಾವು
ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ...




















