Saval
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...
ನಾನೇ ನಿಜವಾದ ವಿರೋಧ ಪಕ್ಷದ ನಾಯಕ – ಸದನದಲ್ಲಿ ಕುರ್ಚಿ ಬದಲಾವಣೆಗೆ ಯತ್ನಾಳ್ ಕಿಡಿ
ಬೆಳಗಾವಿ : ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ ಅಂತಾ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆದರು. ವಿಧಾನಸಭೆಯಲ್ಲಿ ಕುರ್ಚಿ ಬದಲಾಯಿಸಿದ್ದಕ್ಕೆ ಗರಂ ಆದ ಬಿಜೆಪಿ...
ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ – ರಾಮ್‌ಮೋಹನ್ ನಾಯ್ಡು
ನವದೆಹಲಿ : ಕಳೆದ ಎಂಟು ದಿನಗಳಿಂದ ಉಂಟಾಗುತ್ತಿರುವ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರ ವ್ಯತ್ಯಯ ಸಮಸ್ಯೆಗೆ ಇಂಡಿಗೋದ ಆಂತರಿಕ ರೋಸ್ಟರಿಂಗ್ ಅಡಚಣೆಗಳೇ ಕಾರಣವಾಗಿದೆ. ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ ಎಂದು...
ಬೀದರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರವು ಕ್ರಮ – ಶಿವಾನಂದ ಪಾಟೀಲ್
ಬೆಳಗಾವಿ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಭೀಮರಾಯ...
ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...
ತಿರುಪತಿ-ಶಿರಡಿ ರೈಲ್ವೆ ಎಕ್ಸ್‌ಪ್ರೆಸ್‌ಗೆ ಸಚಿವ ಸೋಮಣ್ಣ ಚಾಲನೆ
ನವದೆಹಲಿ : ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ನವದೆಹಲಿಯ...
ವಿಧಾನ ಪರಿಷತ್‌ನಲ್ಲಿ ಹಳದಿ ಪೇಟ ಗಲಾಟೆ – ಕಲಾಪ ಮುಂದೂಡಿಕೆ
ಬೆಳಗಾವಿ : ವಿಧಾನ ಪರಿಷತ್‌ನಲ್ಲಿಂದು ವಿಪಕ್ಷಗಳು ಧರಿಸಿಕೊಂಡು ಬಂದಿದ್ದ, ಹಳದಿ ಪೇಟ ಗದ್ದಲ ಗಲಾಟೆಗೆ ಕಾರಣವಾಗಿ ಕಲಾಪ ಮುಂದೂಡಿದ ಪ್ರಸಂಗ ನಡೆಯಿತು.
ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ವಿಪಕ್ಷ...
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವ ಧನ ಶೀಘ್ರವೇ ಹೆಚ್ಚಳ – ರಹೀಂಖಾನ್
ಬೆಳಗಾವಿ : ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಶೀಘ್ರವೇ ಹೆಚ್ಚಳ ಮಾಡೋದಾಗಿ ಸಚಿವ ರಹೀಂಖಾನ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಸುನೀಲ್ ಗೌಡ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಚಿಕಿತ್ಸೆ ಫಲಕಾರಿಯಾಗದೇ ಕಂಡಕ್ಟರ್ ಸಾವು
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು,...
ಒಬ್ಬರ ಏಳಿಗೆಯನ್ನು ಇನ್ನೊಬ್ಬರು ಸಹಿಸಲ್ಲ – ನಟ ದುನಿಯಾ ವಿಜಯ್
ನಟ ದುನಿಯಾ ವಿಜಯ್ ಕನ್ನಡ ಇಂಡಸ್ಟ್ರಿಗೆ ಬಂದ ಹೊಸತರಲ್ಲಿ ಸಾಕಷ್ಟು ಕಷ್ಟದ ದಿನಗಳನ್ನ ದೂಡಿದ್ದಾರೆ. ಕಷ್ಟದ ಜೊತೆಗೆ ನೋವು, ಅವಮಾನಗಳನ್ನು ಎದುರಿಸಿದ್ದಾರೆ. ಇನ್ನೊಬ್ಬರ ಸಿನಿಮಾದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಚಿತ್ರರಂಗಕ್ಕೆ ಬಂದ ದುನಿಯಾ...




















