ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38552 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೀದಿ ನಾಯಿಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ – ಸುಪ್ರೀಂ...

0
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು,...

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ಈಶ್ವರ್‌ ಖಂಡ್ರೆ ಆದೇಶ

0
ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ರಷ್ಯಾದಲ್ಲಿ ಕಾಣೆಯಾಗಿದ್ದ, ಭಾರತೀಯ ಮೂಲದ ವೈದ್ಯ ವಿದ್ಯಾರ್ಥಿಯ ಶವ ಪತ್ತೆ

0
ಮಾಸ್ಕೋ : 19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ, 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಡ್ಯಾಮ್‌ ಒಂದರಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್‌ವಾಡ ಗ್ರಾಮದ ನಿವಾಸಿ ಅಜಿತ್...

ದೆಹಲಿ ಏರ್‌ಪೋರ್ಟ್‌ ATCನಲ್ಲಿ ತಾಂತ್ರಿಕ ದೋಷ – ವಿಮಾನಗಳ ಹಾರಾಟ ವಿಳಂಬ

0
ನವದೆಹಲಿ : ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್‌ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಇಂದು (ಶುಕ್ರವಾರ) ಬೆಳಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ...

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ

0
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ...

ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್

0
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್...

ರನ್ಯಾ ರಾವ್‌ ಪ್ರಕರಣ; ಗೋಲ್ಡ್‌ ಸ್ಮಗ್ಲಿಂಗ್‌ ಸಾಬೀತು – ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ..!

0
ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123...

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!

0
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...

ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿ..!

0
ವಾಷಿಂಗ್ಟನ್‌ : ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ...

ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ; ಆರೋಪಿ ಅಂದರ್‌

0
ರಾಯಚೂರು : 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ...

EDITOR PICKS