Saval
ರನ್ಯಾ ರಾವ್ ಪ್ರಕರಣ; ಗೋಲ್ಡ್ ಸ್ಮಗ್ಲಿಂಗ್ ಸಾಬೀತು – ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ..!
ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123...
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ.
ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...
ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ..!
ವಾಷಿಂಗ್ಟನ್ : ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ...
ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ; ಆರೋಪಿ ಅಂದರ್
ರಾಯಚೂರು : 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.
ಈ ಘಟನೆ ಬಳಿಕ ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ...
ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...
ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ದೆಹಲಿಗೆ ತೆರಳಿದ ಡಿಸಿಎಂ ಡಿಕೆಶಿ
ಬೆಂಗಳೂರು : ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ಆಗುತ್ತಾ ಎಂಬ ಕುತೂಹಲ ಹೆಚ್ಚಾಗಿದೆ. ಪವರ್ ಶೇರಿಂಗ್ ಕೋಲಾಹಲದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಿದ್ದಾರೆ. ಇವತ್ತು...
ಹರಿಯಾಣ ವೋಟ್ ಚೋರಿಗೆ ವ್ಯಂಗ್ಯ – ಯಾರಾದ್ರೂ ಗಂಟೆಗೆ 20 ವೋಟ್ ಹಾಕೋಕೆ ಸಾಧ್ಯವಾ...
ನವದೆಹಲಿ : ಹರಿಯಾಣದಲ್ಲಿ ವೋಟ್ ಚೋರಿ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಗಂಟೆಗೆ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ.
ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ...
ಗುರುನಾನಕ್ ಜಯಂತಿಗೆ ಹೊರಟಿದ್ದ, ಭಾರತೀಯ ಹಿಂದೂಗಳಿಗೆ ಪಾಕ್ ಪ್ರವೇಶ ನಿರಾಕರಣೆ
ನವದೆಹಲಿ : ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ಅವರ 556ನೇ ಜನ್ಮದಿನ ಆಚರಿಸಲು ತೆರಳಿದ್ದ 14 ಭಾರತೀಯರಿಗೆ ಪ್ರವೇಶ ನಿರಾಕರಿಸಿ ಪಾಕಿಸ್ತಾನ ವಾಪಸ್ ಕಳುಹಿಸಿದೆ.
ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ಗೆ ಪ್ರಯಾಣಿಸುತ್ತಿದ್ದ ಯಾತ್ರಿಕರ...
ಹಾಲಿನ ದರ ಏರಿಕೆ – ಅಧ್ಯಕ್ಷ ಡಿಕೆ ಸುರೇಶ್ ಪರೋಕ್ಷ ಸುಳಿವು..!
ಬೆಂಗಳೂರು : ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ.
ಹಾಲಿನ...
ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ..!
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆ 1 ಮತ್ತು 2 ಅಂತಿಮ ವೇಳಾಪಟ್ಟಿಯನ್ನ ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ.
ಫೆಬ್ರವರಿಯಿಂದಲೇ ಈ ವರ್ಷದ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮೇ ಗೆ ಎರಡು ಪರೀಕ್ಷೆಗಳು...




















