ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38560 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೈಲು ಡಿಕ್ಕಿ ಹೊಡೆದು ಆರು ಭಕ್ತರು ದುರ್ಮರಣ

0
ಲಕ್ನೋ : ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಆರು ಭಕ್ತರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ವೇಗವಾಗಿ ಬಂದ ರೈಲು 7–8 ಯಾತ್ರಿಕರನ್ನು ಡಿಕ್ಕಿ...

ನಟ ಪ್ರಭಾಸ್ “ದಿ ರಾಜಾ ಸಾಬ್” ಗಾಸಿಪ್‌ಗೆ ಫುಲ್‌ಸ್ಟಾಪ್‌

0
ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಟ್ರೇಲರ್ ಮೂಲಕ ಕೇವಲ ಭಾರತ ಮಾತ್ರವಲ್ಲದೆ, ಜಗತ್ತಿನ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ. ಫಿಕ್ಷನ್ ಕಥೆಯ ಬಗೆಗಿನ ಕುತೂಹಲ ಪ್ರಭಾಸ್ ಅಭಿಮಾನಿಗಳಲ್ಲಿಯೂ...

ಜಿಎಸ್‌ಟಿ ಇಳಿಕೆ ಸಂಭ್ರದಲ್ಲಿದ್ದ, ಜನತೆಗೆ ಕೆಎಂಎಫ್ ಶಾಕ್..!

0
ಬೆಂಗಳೂರು : ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್‌ ಕೊಟ್ಟಿದೆ. ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ...

ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು

0
ಪಾಟ್ನಾ : ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ...

12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ 180 ವರ್ಷ ಜೈಲು ಶಿಕ್ಷೆ

0
ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180...

ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!

0
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ...

ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ

0
ಮೈಸೂರು : ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ...

ಸಂಪುಟ ಪುನಾರಚನೆ ಬಗ್ಗೆ ಮತ್ತೆ ಸುಳಿವು – ಸಿಎಂ ಸಿದ್ದರಾಮಯ್ಯ

0
ಕೋಲಾರ : ಸಚಿವ ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ, ಸಂಪುಟ...

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ – ಬೆಂಗಳೂರಲ್ಲಿಂದು ಶಾಂತಿ ಸಭೆ, ಇತರ ಸಂಘಟನೆಗಳಿಗಿಲ್ಲ ಆಹ್ವಾನ..!

0
ಕಲಬುರಗಿ : ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ನ ಪಥಸಂಚಲನ ಮತ್ತು ಭೀಮ್ ಆರ್ಮಿ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಹೈಕೋರ್ಟ್‌ ಸೂಚನೆಯಂತೆ ನವೆಂಬರ್ 5 ರಂದು (ಇಂದು) ಬೆಂಗಳೂರಿನಲ್ಲಿ 2ನೇ ಹಂತದ...

ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ..!

0
ಚಿತ್ರದುರ್ಗ : ಮಸೀದಿ ನಿರ್ಮಾಣಕ್ಕೆ ಹಿಂದೂ, ಮುಸ್ಲಿಮರ ಮಧ್ಯೆ ನಗರಸಭೆ ಅಧಿಕಾರಿಗಳು ವಿವಾದ ಸೃಷ್ಟಿಸಿರುವ ಘಟನೆ ಚಿತ್ರದುರ್ಗದ ಸಾಧೀಕ್ ನಗರದಲ್ಲಿ ನಡೆದಿದೆ. ವಿವಾದದ ಬಳಿಕ ಎರಡೂ ಧರ್ಮದ ಮುಖಂಡರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ...

EDITOR PICKS