Saval
ಇಂದಿನಿಂದ ವಿಶ್ವಕಪ್ ಹಬ್ಬ; ಇಂಡೋ – ಪಾಕ್ ವಿವಾದದ ನಡುವೆ ಚುಟುಕು ಕ್ರಿಕೆಟ್ ಕದನ
ಮುಂಬೈ/ಕೊಲಂಬೊ : ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್ ಹಬ್ಬʼ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್ ರೆಹಮಾನ್...
ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – ಜನರ ಮೇಲೆ ದಾಳಿ
ಹಾವೇರಿ : ನಗರ ಪ್ರದೇಶದಲ್ಲಿ ಇತ್ತೀಚೆಗೆ ಬೀದಿ ನಾಯಿ ದಾಳಿಗೆ ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಬಾಲಕನ ಮೇಲೆ ಡೆಡ್ಲಿ...
ಬಿಗ್ ಡೀಲ್ ಸಕ್ಸಸ್ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ...
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್ ಕಂಡಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ...
ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ, ಗೋಡೌನ್‌ಗೆ ಅಧಿಕಾರಿಗಳ ದಾಳಿ
ಬಳ್ಳಾರಿ : ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್...
ಉದ್ಯಮಿ ಅರವಿಂದ್ ರೆಡ್ಡಿಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್..!
ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವೈಶಾಕ್ ಎಂಬಾತ ಬೆಂಗಳೂರಿನ ಹೆಚ್‌ಎಎಲ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಆರೋಪಿ. ಈತ ನಟಿ ಕೃಷಿ ತಾಪಂಡ ಸ್ನೇಹಿತ...
5 ವರ್ಷವೂ ನಮ್ಮ ತಂದೆಯವರೇ ಸಿಎಂ – ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ
ಮೈಸೂರು : ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಇದು ಈಗ ಸೆಟ್ಲಡ್ ವಿಚಾರ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಸ್ಫೋಟಕ ವಿಚಾರ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ,...
ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳ್ಳತನ
ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ ಕಳುವಾಗಿರುವ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಸಿದ್ಧಗಂಗಾ ಜಾತ್ರೆ – 15 ದಿನದ ಜಾತ್ರೆಯಲ್ಲಿ ಏನೆಲ್ಲಾ ವಿಶೇಷ ಗೊತ್ತಾ?
ತುಮಕೂರು : ಭಕ್ತಿ, ಸಂಸ್ಕೃತಿ, ವ್ಯಾಪಾರ ಮತ್ತು ಸಂಭ್ರಮ. ಈ ಎಲ್ಲದರ ಸಂಗಮವಾಗಿರುವ ಸಿದ್ದಗಂಗಾ ಮಠದ ಜಾತ್ರಾ ಮಹೋತ್ಸವ ಇಂದು ಅಧಿಕೃತವಾಗಿ ಆರಂಭಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದು, ಜಾತ್ರಾ ಮಹೋತ್ಸವದಲ್ಲಿ...
ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು
ಗಿಲ್ಲಿ ನಟ, ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್ಬಾಸ್ನಲ್ಲಿ ಗಿಲ್ಲಿ ತೋರಿದ...
ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ..!
ದಾವಣಗೆರೆ : ನಗರದ ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ.
ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್...





















