ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38560 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಾಕಿಸ್ತಾನ, ಚೀನಾ ಪರಮಾಣು ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸುತ್ತಿವೆ – ಟ್ರಂಪ್

0
ವಾಷಿಂಗ್ಟನ್ : ಪಾಕಿಸ್ತಾನವು ಪರಮಾಣು ಶಸ್ತ್ರಾಸ್ತ್ರಗಳನ್ನು ಸಕ್ರಿಯವಾಗಿ ಪರೀಕ್ಷಿಸುತ್ತಿರುವ ದೇಶಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹಾಗೇ, ಅಮೆರಿಕ ಕೂಡ ತನ್ನದೇ ಆದ ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸುವ ಅಗತ್ಯವನ್ನು...

ಭಾರತಕ್ಕೆ ಹಸ್ತಾಂತರ ಪ್ರಶ್ನಿಸಿ ಬೆಲ್ಜಿಯಂನಲ್ಲಿ ಚೋಕ್ಸಿ ಮೇಲ್ಮನವಿ

0
ನವದೆಹಲಿ : ಬಹುಕೋಟಿ ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ಬೆಲ್ಜಿಯಂನ ನ್ಯಾಯಾಲಯ ಆದೇಶಿಸಿತ್ತು. ಆದರೆ, ಆ ಆದೇಶವನ್ನು ಪ್ರಶ್ನಿಸಿ ಅವರು ಬೆಲ್ಜಿಯಂನ ಕ್ಯಾಸೇಶನ್ ನ್ಯಾಯಾಲಯದಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

0
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್...

ಡಿಜಿಟಲ್‌ ಅರೆಸ್ಟ್‌ – ಫಸ್ಟ್‌ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ..!

0
ಹುಬ್ಬಳ್ಳಿ : ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ...

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ – ಡ್ಯಾನ್ಸರ್ ಸಾವು

0
ಬೆಂಗಳೂರು : ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್ ಎಂದು ಗುರುತಿಸಲಾಗಿದೆ. ಸುಧೀಂದ್ರ ಸೋಮವಾರವಷ್ಟೇ ಹೊಸ...

ಡಿಕೆಶಿಗೆ ರಾಜಲಕ್ಷ್ಮಿ ಯೋಗ ಇದೆ, ಸಿಎಂ ಆಗೋದನ್ನು ತಡೆಯೋಕಾಗಲ್ಲ – ವೆಂಕಟೇಶ ಗುರೂಜಿ ಭವಿಷ್ಯ

0
ಚಿಕ್ಕಮಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ...

ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಪ್ರಕರಣ; ವರದಿ ಕೇಳಿದ ಪರಮೇಶ್ವರ್‌

0
ಬೆಂಗಳೂರು : ವರ್ತೂರು ಪೊಲೀಸರು ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಪೊಲೀಸ್‌ ಆಯುಕ್ತರಿಂದ ಇದರ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಪರಿಶೀಲಿಸಿ ಪೊಲೀಸರ...

ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ – ಕಾಮುಕರು ಅರೆಸ್ಟ್‌

0
ಚೆನ್ನೈ : ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ ಪ್ರಕಾರ,...

ಸೀರಿಯಲ್‌ ನಟಿಗೆ ಲೈಂಗಿಕ ಕಿರುಕುಳ – ಗುಪ್ತಾಂಗದ ವಿಡಿಯೋ ಕಳಿಸಿ ವಿಕೃತಿ..!

0
ಖ್ಯಾತ ಸೀರಿಯಲ್‌ ನಟಿಗೆ ಕಾಮುಕನೊಬ್ಬ ಮೃತ ರೇಣುಕಾಸ್ವಾಮಿ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ...

ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ

0
ಬಾಗಲಕೋಟೆ/ಬೆಳಗಾವಿ : ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ. ದರ ನಿಗದಿ ಹಾಗೂ...

EDITOR PICKS