Saval
ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ
ಬೆಂಗಳೂರು : ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ...
ವಿಜಯಪುರದಲ್ಲಿ ಮತ್ತೆ ತೀವ್ರತೆಯ ಭೂಕಂಪನ ಅನುಭವ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದ್ದು, ಇಂದು (ಮಂಗಳವಾರ) ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಭೂಮಿ ನಡುಗಿದ ಅನುಭವ ಆಗಿದೆ.
ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆಯ...
ಬಿಜೆಪಿ ನಿತೀಶ್ ಕುಮಾರ್ಗೆ ಸಿಎಂ ಸ್ಥಾನ ಕೊಡೋದಿಲ್ಲ – ಖರ್ಗೆ ಟೀಕೆ
ಪಾಟ್ನಾ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಕ್ಕಾಗಿ ಬಿಜೆಪಿಗೆ ಶರಣಾಗಿದ್ದಾರೆ. ಸಿಎಂ ಆಗುವ ಆಸೆಯಿಂದ ಅವರು ಬಿಜೆಪಿಯ ತೊಡೆ ಮೇಲೆ ಹತ್ತಿ ಕುಳಿತಿದ್ದಾರೆ.
ಆದರೆ, ಬಿಜೆಪಿ...
ತಲೆಮರಿಸಿಕೊಂಡಿದ್ದ, ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಪ್ರತ್ಯಕ್ಷ
ಮಂಗಳೂರು : ಕಳೆದ 50 ದಿನಗಳಿಂದ ನಾಪತ್ತೆಯಾಗಿ ಭೂಗತನಾಗಿದ್ದ ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿಗೆ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ.
ಸೋಮವಾರ (ನ.3) ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದು, ವಾರೆಂಟ್ ರೀಕಾಲ್ ಮಾಡಿ ತೆರಳಿದ್ದಾರೆ. ಕಳೆದ ವರ್ಷ...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಚುನಾವಣೆ – ರಾಜ್ಯಕ್ಕೆ ಸಮಯ ನೀಡಿದ ಸುಪ್ರೀಂ
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ.
ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್...
ಭೀಕರ ಅಪಘಾತ – 10ಕ್ಕೂ ಅಧಿಕ ಮಂದಿ ಸಾವು; ಮೋದಿ ಪರಿಹಾರ ಘೋಷಣೆ..!
ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ತೆಲಂಗಾಣ ಸರ್ಕಾರಿ ಬಸ್ ಮತ್ತು ಖಾಸಗಿ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ...
ಮಗನ ಹುಟ್ಟುಹಬ್ಬವನ್ನು ವೈಲ್ಡ್ ಲೈಫ್ ಥೀಮ್ನಲ್ಲಿ ಆಚರಣೆ..
ಯಶ್ ಅವರ ಮಗ ಯಥರ್ವ್ 2019ರ ಅಕ್ಟೋಬರ್ 30ರಂದು ಜನಿಸಿದ. ಈಗ ಅವನಿಗೆ 6 ವರ್ಷ. ಅವನ ಜನ್ಮದಿನವನ್ನು ಕುಟುಂಬದವರು ಅಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅದ್ದೂರಿಯಾಗಿ ಆಚರಣೆ ಮಾಡಿದರು.
ಈ ಸಂದರ್ಭದ...
ಸೆಲ್ಫಿ ವಿಡಿಯೋ ಮೂಲಕ ಫ್ಯಾನ್ಸ್‌ಗೆ ನಟ ಶಾರುಖ್ ಖಾನ್ ಧನ್ಯವಾದ
ಕಿಂಗ್‌ಖಾನ್ ಶಾರುಖ್ ಖಾನ್ 60ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ನವೆಂಬರ್ 2ರ ಹಿಂದಿನ ರಾತ್ರಿಯೇ ಅಭಿಮಾನಿಗಳು ಮನ್ನತ್ ನಿವಾಸದ ಬಳಿ ಜಮಾಯಿಸುತ್ತಿದ್ದರು. ಮನ್ನತ್ ಬಾಲ್ಕನಿಯಿಂದ ಪ್ರತಿವರ್ಷ ಅಭಿಮಾನಿಗಳಿಗೆ ದರ್ಶನ ಕೊಡುತ್ತಿದ್ದ...
ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ..!
ಉಡುಪಿ : ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ...
ಹೆಜ್ಜೇನು ದಾಳಿ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
ಮಡಿಕೇರಿ : ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್ ಮುಗಿಸಿ,...





















