ಆಝಾನ್ ವಿವಾದ: ಹೈಕೋರ್ಟ್ ಆದೇಶ ಪಾಲನೆಗೆ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು(Bengaluru): ಆಝಾನ್(Ajaan) ವಿವಾದ(Controversy) ರಾಜ್ಯಾದ್ಯಂತ ಚರ್ಚೆಯಲ್ಲಿದ್ದು, ಈ ಕುರಿತು ಮುಖ್ಯಮಂತ್ರಿ(Chief minister) ಬಸವರಾಜ ಬೊಮ್ಮಾಯಿ(Basavaraja Bommai) ಪ್ರತಿಕ್ರಿಯಿಸಿ ಶಬ್ಧ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಂತ ಹಂತವಾಗಿ ಹೈಕೋರ್ಟ್(Highcourt) ಆದೇಶ(Order) ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಝಾನ್ ಬಗ್ಗೆ ಹೈಕೋರ್ಟ್ ಆದೇಶ ಇದೆ. ಈ ಆದೇಶ ಪಾಲಿಸಿಲ್ಲ ಅಂತ ಹೈಕೋರ್ಟ್ ಮತ್ತೊಂದು ಆದೇಶ ಮಾಡಿದೆ. ಎಷ್ಟು ಡೆಸಿಬಲ್ ಶಬ್ಧ ಇರಬೇಕು ಅಂತ ಕೂಡಾ ಆದೇಶ ಇದೆ. ಡೆಸಿಬಲ್ (decibel ) ಯಂತ್ರಗಳನ್ನು ಜಿಲ್ಲಾ … Continue reading ಆಝಾನ್ ವಿವಾದ: ಹೈಕೋರ್ಟ್ ಆದೇಶ ಪಾಲನೆಗೆ ಕ್ರಮ-ಸಿಎಂ ಬೊಮ್ಮಾಯಿ