ಮನೆ ಸುದ್ದಿ ಜಾಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

0

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಸೌಂದರ್ಯ(30), 2018ರಲ್ಲಿ ವೈದ್ಯ ನೀರಜ್ ಎಂಬುವವರನ್ನು ವಿವಾಹವಾಗಿದ್ದರು. ಸೌಂದರ್ಯಗೆ ಒಂದು ಮಗು ಕೂಡಾ ಇದೆ. ಈವರೆಗೂ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಹಿಂದಿನ ಲೇಖನಸಶಕ್ತ ಕರ್ನಾಟಕ ನಿರ್ಮಾಣಕ್ಕೆ ‘ಟೀಂ ಕರ್ನಾಟಕ’ ಕೆಲಸ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಬೆಂಗಳೂರಿನಲ್ಲಿ ನಂದಿನಿ ನಕಲಿ ತುಪ್ಪ ಮಾರಾಟ ಜಾಲ ಪತ್ತೆಯಾಗಿರೋದು ಆತಂಕಕಾರಿ: ಡಿಕೆ ಶಿವಕುಮಾರ್