ಮನೆ ಅಪರಾಧ ಬೆಂಗಳೂರು: ತಂದೆ-ತಾಯಿಯನ್ನೇ ಕೊಲೆ ಮಾಡಿದ ಮಗ

ಬೆಂಗಳೂರು: ತಂದೆ-ತಾಯಿಯನ್ನೇ ಕೊಲೆ ಮಾಡಿದ ಮಗ

0

ಬೆಂಗಳೂರು: ತಂದೆ-ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ನಡೆದಲ್ಲಿ ನಡೆದಿದೆ.

Join Our Whatsapp Group

ಶರತ್ ಎನ್ನುವಾತ ತನ್ನ ತಂದೆ ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ.