ಮನೆ ಉದ್ಯೋಗ ಬೆಂಗಳೂರು ಯೂನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಯೂನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಬೆಂಗಳೂರು ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ/ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ವಿದ್ಯಾರ್ಹತೆ:

ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವೇತನ:

ನಿಗದಿಪಡಿಸಿಲ್ಲ

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡಾ. ಕುಂಬಿನರಸಯ್ಯ ಎಸ್

ಗಣಿತಶಾಸ್ತ್ರ ವಿಭಾಗ

ಬೆಂಗಳೂರು ವಿಶ್ವವಿದ್ಯಾಲಯ

ಬೆಂಗಳೂರು-560056

ಕರ್ನಾಟಕ

ಭಾರತ

ಅಥವಾ

ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶ್ ಬಿಡುಗಡೆ ದಿನಾಂಕ: 26/02/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 6, 2023

  • ಟ್ಯಾಗ್ಗಳು
  • jobs
ಹಿಂದಿನ ಲೇಖನಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹುದ್ದೆಗಳ ನೇಮಕ: ಆನ್ ಲೈನ್ ಅರ್ಜಿ ಆಹ್ವಾನ
ಮುಂದಿನ ಲೇಖನಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ