ಮನೆ ಕ್ರೀಡೆ ಇಂದು ಏಷ್ಯಾ ಕಪ್ ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿ

ಇಂದು ಏಷ್ಯಾ ಕಪ್ ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿ

0

ಇಂದು ಏಷ್ಯಾಕಪ್ನಲ್ಲಿ ದ್ವಿತೀಯ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣೆಸಾಟ ನಡೆಸಲಿದೆ.

ಬಾಂಗ್ಲಾದೇಶ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ರ ಎರಡನೇ  ಪಂದ್ಯ ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.  ದೂರದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಡಿಜಿಟಲ್ ವೀಕ್ಷಣೆಗಾಗಿ ಡಿಸ್ನಿ+ ಹಾಟ್ ಸ್ಟಾರ್ ಮೂಲಕ ನೋಡಬಹುದು.

ಬಾಂಗ್ಲಾದೇಶ: ತೌಹಿದ್ ಹೃದಯ್, ಮೊಹಮ್ಮದ್ ನಯಿಮ್, ನಜ್ಮುಲ್ ಹೊಸೈನ್ ಶಾಂಟೊ, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಶಮೀಮ್ ಹೊಸೈನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.

ಶ್ರೀಲಂಕಾ: ಪತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಚರಿತ್ ಅಸಲಂಕಾ, ಕುಸಾಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ, ದಸುನ್ ಶನಕ (ನಾಯಕ), ದುಶನ್ ಹೇಮಂತ, ಕಸುನ್ ರಜಿತ, ಮಹೇಶ್ ತೀಕ್ಷಣ, ಮತೀಶ ಪತಿರಣ.

ಹಿಂದಿನ ಲೇಖನತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ಹೆಚ್ಚಳ: ಮಂಡ್ಯದಲ್ಲಿಂದು ರೈತರ ಪ್ರತಿಭಟನೆ
ಮುಂದಿನ ಲೇಖನಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಸ್ಥಿರ: ವೈದ್ಯರಿಂದ ಮಾಹಿತಿ