ಮನೆ ಅಪರಾಧ ಬಂಟ್ವಾಳ: ಜೂಜಾಡುತ್ತಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಬಂಟ್ವಾಳ: ಜೂಜಾಡುತ್ತಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ

0

ಬಂಟ್ವಾಳ: ಕಳ್ಳಿಗೆ ಗ್ರಾಮದ ರೈಲ್ವೇ ಹಳಿಯ ಬಳಿ ಹಣವನ್ನು ಪಣವಾಗಿಟ್ಟು ಸಾರ್ವಜನಿಕ ಸ್ಥಳದಲ್ಲಿ ಇಸ್ಪಿಟ್‌ ಎಲೆಗಳಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ಮೊಹಮ್ಮದ್‌ ರಿಯಾಝ್, ಅಬ್ದುಲ್ಲ, ಅಬ್ದುಲ್‌ ಅಝೀಝ್ನನ್ನು ನಗರ ಠಾಣಾ ಪಿಎಸ್‌ಐ ಕಲೈಮಾರ್‌ ಪಿ. ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಸ್ಥಳದಲ್ಲಿದ್ದ 3,790 ರೂ. ನಗದು, ಇತರ ಸೊತ್ತುಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನಪಂಚರ್ ಹಾಕುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು
ಮುಂದಿನ ಲೇಖನಮಕರ ಸಂಕ್ರಾಂತಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ