ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ನಡೆದಿದೆ.
ದಲಿತ ಮುಖಂಡ ಪ್ರಸಾದ್(40) ಹತ್ಯೆ ಮಾಡಲಾಗಿದೆ.
ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು ಎಸ್ ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
Saval TV on YouTube