ಮನೆ ಅಪರಾಧ ನೇಣಿಗೆ ಶರಣಾದ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ

ನೇಣಿಗೆ ಶರಣಾದ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ

0

ರಾಮನಗರ (Ramanagara): ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಅವರು ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಮಠದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.