ಮನೆ ಅಪರಾಧ ಬಳ್ಳಾರಿ: ಮನೆಯೊಂದರಲ್ಲಿ 18 ಕೆಜಿ ಗಾಂಜಾ ವಶ, ಇಬ್ಬರ ಬಂಧನ

ಬಳ್ಳಾರಿ: ಮನೆಯೊಂದರಲ್ಲಿ 18 ಕೆಜಿ ಗಾಂಜಾ ವಶ, ಇಬ್ಬರ ಬಂಧನ

0

ಬಳ್ಳಾರಿ: ನಗರದ ವಾಲ್ಮೀಕಿ ಬೀದಿಯ ಮನೆಯೊಂದರಲ್ಲಿ ಸಂಗ್ರಹಿಸಿದ್ದ 18 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ರಂಜಿತ್ ಕುಮಾರ್ ಹೇಳಿದರು.

Join Our Whatsapp Group

ವಾಹೀದ್, ಚಾಂದ್ ಬಾಷ ಬಂಧಿತ ಆರೋಪಿಗಳು. ವಶಕ್ಕೆ ಪಡೆದ ಇಬ್ಬರು ಆರೋಪಿಗಳು ಸ್ಥಳೀಯ ನಿವಾಸಿಗಳಾಗಿದ್ದಾರೆ.

ಇನ್ನೂ ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದು, ಇವರಲ್ಲಿ ಕಿಂಗ್ ಪಿನ್ ಒಬ್ಬರಿದ್ದಾರೆ. ಕಳೆದ ಆರು ತಿಂಗಳಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ಒಟ್ಟು 18 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಹಲವರು ಬೇಲ್ ಮೇಲೆ ಹೊರ ಬಂದಿದ್ದಾರೆ ಎಂದರು.

ಹಿಂದಿನ ಲೇಖನಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗದಂತೆ  ನೋಡಿಕೊಳ್ಳಿ: ಡಾ. ಕೆ ವಿ ರಾಜೇಂದ್ರ
ಮುಂದಿನ ಲೇಖನ70 ವರ್ಷ ಮೇಲ್ಪಟ್ಟ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ: ದ್ರೌಪದಿ ಮುರ್ಮು