ಮನೆ ಉದ್ಯೋಗ ಬಿಇಎಂಎಲ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಬಿಇಎಂಎಲ್ ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

0

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ 83 ಮ್ಯಾನೇಜ್ ಮೆಂಟ್ ಟ್ರೇನಿ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಬಿಇಎಂಎಲ್’ನ ಅಧಿಕೃತ ನೋಟಿಫಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ ಉದ್ಯೋಗ(Job) ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ. ಆಸಕ್ತರು ನವೆಂಬರ್ 6, 2022ಕ್ಕೆ ಮುಂಚೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಮಾಹಿತಿ:

ಮ್ಯಾನೇಜ್ ಮೆಂಟ್ ಟ್ರೇನಿ-20

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್)- 53

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್- ಇಂಡಸ್ಟ್ರಿಯಲ್ ಸೇಫ್ಟಿ)- 1

ಜೂನಿಯರ್ ಎಕ್ಸಿಕ್ಯೂಟಿವ್ (ಡಿಜಿಟಲ್ ಟ್ರಾನ್ಸ್ಫರ್ಮೇಶನ್)-2

ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)-2

ಜೂನಿಯರ್ ಎಕ್ಸಿಕ್ಯೂಟಿವ್ (ಹ್ಯೂಮನ್ ರಿಸೋರ್ಸ್)-5

ವಿದ್ಯಾರ್ಹತೆ:

ಮ್ಯಾನೇಜ್ ಮೆಂಟ್ ಟ್ರೇನಿ-ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್)- ಮೆಕ್ಯಾನಿಕಲ್/ ಪ್ರೊಡಕ್ಷನ್/ಆಟೋಮೊಬೈಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ಸ್/ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್- ಇಂಡಸ್ಟ್ರಿಯಲ್ ಸೇಫ್ಟಿ)- ಫೈಯರ್ & ಸೇಫ್ಟಿ ವಿಭಾಗದಲ್ಲಿ ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ

ಜೂನಿಯರ್ ಎಕ್ಸಿಕ್ಯೂಟಿವ್ (ಡಿಜಿಟಲ್ ಟ್ರಾನ್ಸ್ಫರ್ಮೇಶನ್)- ಎಂಜಿನಿಯರಿಂಗ್ ಪದವಿ, ಎಂಸಿಎ

ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)- ಸಿಎ(ಇಂಟರ್), ಸಿಎಂಎ(ಇಂಟರ್)

ಜೂನಿಯರ್ ಎಕ್ಸಿಕ್ಯೂಟಿವ್ (ಹ್ಯೂಮನ್ ರಿಸೋರ್ಸ್)-ಪದವಿ, ಹೆಚ್ಆರ್/ಐಆರ್ನಲ್ಲಿ ಎಂಬಿಎ, ಸೋಷಿಯಲ್ ವರ್ಕ್ನಲ್ಲಿ ಎಂಎಸ್ಡಬ್ಲ್ಯೂ, ಎಂಎ, ಪರ್ಸನಲ್ ಮ್ಯಾನೇಜ್ಮೆಂಟ್ & ಇಂಡಸ್ಟ್ರಿಯಲ್ ರಿಲೇಶನ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ

ವಯೋಮಿತಿ:

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 06, 2022ಕ್ಕೆ 27 ವರ್ಷ ಆಗಿರಬೇಕು.

ವಯೋಮಿತಿ ಸಡಿಲಿಕೆ:

ಒಬಿಸಿ- 3 ವರ್ಷ

ಎಸ್ಸಿ/ಎಸ್ಟಿ-5 ವರ್ಷ

PwD- 10 ವರ್ಷ

ಅರ್ಜಿ ಶುಲ್ಕ:

ಎಸ್ಸಿ/ಎಸ್ಟಿ/PwD- ಶುಲ್ಕ ವಿನಾಯಿತಿ ನೀಡಲಾಗಿದೆ.

ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ

ಶುಲ್ಕ ಪಾವತಿಸುವ ವಿಧಾನ-ಆನ್ಲೈನ್

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ವೇತನ:

ಮ್ಯಾನೇಜ್ ಮೆಂಟ್ ಟ್ರೇನಿ- ಮಾಸಿಕ ₹40,000-1,40,000

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್)- ಮಾಸಿಕ ₹28,000- 34,000

ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್- ಇಂಡಸ್ಟ್ರಿಯಲ್ ಸೇಫ್ಟಿ)- ಮಾಸಿಕ ₹28,000- 34,000

ಜೂನಿಯರ್ ಎಕ್ಸಿಕ್ಯೂಟಿವ್ (ಡಿಜಿಟಲ್ ಟ್ರಾನ್ಸ್ ಫಾರ್ಮೇಶನ್)-ಮಾಸಿಕ ₹28,000- 34,000

ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)-ಮಾಸಿಕ ₹28,000- 34,000

ಜೂನಿಯರ್ ಎಕ್ಸಿಕ್ಯೂಟಿವ್ (ಹ್ಯೂಮನ್ ರಿಸೋರ್ಸ್)-ಮಾಸಿಕ ₹28,000- 34,000

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ-21/10/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-06/11/2022

ಹಿಂದಿನ ಲೇಖನಹೆಡ್’ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನ ಆರೋಪ: ಡಾಲಿ ಧನಂಜಯ ಸ್ಪಷ್ಟನೆ
ಮುಂದಿನ ಲೇಖನಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್’ಗೆ ಕ್ರೂಸರ್ ಡಿಕ್ಕಿ: ದಂಪತಿ ಸಾವು