ಬೆಂಗಳೂರು: ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ ಈ ಅವಘಡ ಸಂಭವಿಸಿದೆ ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಒಬ್ಬರ ಆರೋಗ್ಯ ಸ್ಥಿತಿ ಚಿಂತಾ ಜನಕವಾಗಿದೆ ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದರು.
ಅಗ್ನಿಶಾಮಕ ದಳದ ಸಿಬ್ಬಂದಿ ತಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದರು.
ಚಾಮರಾಜನಗರದ ಕುಟುಂಬ ಹಲವು ವರ್ಷಗಳಿಂದ ವಸಂತ ನಗರದಲ್ಲಿ ವಾಸವಿತ್ತು ಎಂದು ಹೇಳಿದರು.
Saval TV on YouTube