ಮನೆ ಅಪರಾಧ ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

0

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ನಡೆದಿದೆ.

Join Our Whatsapp Group

ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳು.

ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.